Browsing Category

Education

ಸರ್ಕಾರದಿಂದ ಶಾಲೆಗಳಿಗೆ ಹೊಸ ಸಮವಸ್ತ್ರ !! | ವಿದ್ಯಾರ್ಥಿಗಳಿಗೆ ಈ ಬಾರಿ ಯಾವ ಬಣ್ಣದ ಯೂನಿಫಾರ್ಮ್ ಗೊತ್ತಾ??

ಕೋಲ್ಕತ್ತಾ: ಸರ್ಕಾರವು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸ ಡ್ರೆಸ್ ಕೋಡ್ ಅನ್ನು ಜಾರಿಗೆ ತರಲು ಹೊರಟಿದ್ದು,ಬಂಗಾಳದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಪಾಲನೆಯಾಗಲಿದೆ. ಈ ನಿಯಮವನ್ನು ಪಶ್ಚಿಮ ಬಂಗಾಳ ಸರ್ಕಾರ ಜಾರಿಗೊಳಿಸಿದ್ದು,ಹೊಸ ಡ್ರೆಸ್

ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ತರುವ ಪ್ರಯತ್ನ -ಬಿ.ಸಿ.ನಾಗೇಶ್

ಗೋಕರ್ಣ : ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ

ಹೆಣ್ಣು ಮಕ್ಕಳ ಖಾತೆಗೆ ಪ್ರತೀ ತಿಂಗಳು ಬೀಳಲಿದೆ ರೂ.1000|ವಿದ್ಯಾಭ್ಯಾಸದಿಂದ ಹೊರಗುಳಿಯುವುದನ್ನು ತಡೆಯಲೆಂದೆ…

ಉನ್ನತ ಶಿಕ್ಷಣದಿಂದ ಹೊರಗುಳಿಯುತ್ತಿರುವ ಹೆಣ್ಣು ಮಕ್ಕಳನ್ನು ತಡೆಯುವ ಉದ್ದೇಶದಿಂದ ವ್ಯಾಸಂಗ ಮುಗಿಸುವವರೆಗೆ ತಿಂಗಳಿಗೆ ಒಂದು ಸಾವಿರ ರೂಪಾಯಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಸರ್ಕಾರ ಹೇಳಿದ್ದು,ಈ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಆರ್ಥಿಕ ನೆರವಿನ ಘೋಷಣೆಯನ್ನು ಮಾಡಿದೆ.

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್| ಯಾರೆಲ್ಲಾ ಉಚಿತ ಲ್ಯಾಪ್‌ಟಾಪ್ ಗೆ ಅರ್ಹರು ? ಎಲ್ಲಾ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಒಂದು ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡುವುದು.

ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!! | ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ

ಬೆಂಗಳೂರು : ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು,ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಈ

SSLC ‘ ಪರೀಕ್ಷೆ ಸಿದ್ಧತೆ ಸರಣಿ’ ಪ್ರಸಾರ| ಆಕಾಶವಾಣಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರ|…

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2022 ನೇ ಸಾಲಿನ ಮಾರ್ಚ್ / ಏಪ್ರಿಲ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮಾರ್ಚ್ 28 ರಿಂದ ಏಪ್ರಿಲ್ 11, 2022 ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು ಆಕಾಶವಾಣಿ ಕೇಂದ್ರದಿಂದ SSLC ಪರೀಕ್ಷೆ ಸಿದ್ಧತೆ

ಶಾಲೆಯಲ್ಲಿ ಬೌನ್ಸರ್ ಗಳ ಗೂಂಡಾಗಿರಿ | ಶಾಲಾ ಶುಲ್ಕದ ಮಾಹಿತಿ ಕೇಳಲು ಬಂದ ಪೋಷಕರಿಗೆ ಹಲ್ಲೆ

ಸಾಮಾನ್ಯವಾಗಿ ಪಬ್, ಬಾರ್‌ಗಳಲ್ಲಿ ಬೌನ್ಸರ್ ಗಳನ್ನು ಕೆಲಸಕ್ಕೆ ನೇಮಕ ಮಾಡುವುದು ಹಾಗೆನೇ ಸೆಲೆಬ್ರಿಟಿಗಳು ಕೂಡಾ ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೂ ಬೌನ್ಸರ್ ಬಳಸುವುದೂ ಸಹ ಸಾಮಾನ್ಯ. ಆದರೆ ಈಗ ಶಾಲೆಗೂ ಕೂಡಾ ಈ ಬೌನ್ಸರ್ ಸಂಸ್ಕೃತಿ ಬಂದುಬಿಟ್ಟಿದೆ. ಈಗ ಅಚ್ಚರಿಯ

NEET PG 2021 : ಕಟ್ ಆಫ್ ಪರ್ಸಂಟೈಲ್ ಕಡಿತ

ಹೊಸದಿಲ್ಲಿ : ದೇಶದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ 8000 ಸೀಟುಗಳು ಖಾಲಿ ಉಳಿದಿರುವ ಹಿನ್ನೆಲೆಯಲ್ಲಿ ನೀಟ್- ಪಿಜಿ 2021 ರ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ನಿರ್ದೇಶನ ನೀಡಿದೆ. ಎಲ್ಲ ವರ್ಗದ