SSLC ಫಲಿತಾಂಶ: ಇಂದು ಮಧ್ಯಾಹ್ನ (ಮೇ.19) ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಪ್ರಕಟ – ಎಸ್ ಎಂ ಎಸ್ ಮೂಲಕ…
2021-22ನೇ ಸಾಲಿನ ಕರ್ನಾಟಕ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಪರೀಕ್ಷಾ ಮಂಡಳಿಯು ಎಸ್ಎಸ್ ಎಲ್‌ಸಿ ಫಲಿತಾಂಶವನ್ನು ಮೇ 19, 2022( ಇಂದು) ರಂದು 1 ಗಂಟೆ ಬಳಿಕ ಬಿಡುಗಡೆ ಮಾಡಲಿದೆ. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರು!-->…