ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ
ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,!-->!-->!-->…