Browsing Category

Education

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪ್ರವೇಶ ಪತ್ರ ಫೆ.28 ರಿಂದ- ವಸ್ತ್ರ ಸಂಹಿತೆ ಕಡ್ಡಾಯ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ https://kea.kar.nic.in

ವಿದ್ಯಾರ್ಥಿಗಳೇ ಗಮನಿಸಿ: ಬದಲಾದ ಬೇಸಿಗೆ ರಜೆ | ರಾಜ್ಯದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್ 10 ರಿಂದ ಬೇಸಿಗೆ ರಜೆ…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ

ವಿದ್ಯಾರ್ಥಿಗಳೇ ಗಮನಿಸಿ : 10 ಮತ್ತು 12 ನೇ ತರಗತಿಗಳ ಆಫ್ ಲೈನ್ ಪರೀಕ್ಷೆಗಳ ರದ್ದು ಕೋರಿ ಸಲ್ಲಿಸಿದ ಅರ್ಜಿ…

ನವದೆಹಲಿ : ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್ ಇ, ಐಸಿಎಸ್ ಇ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ( NIOS) ಮೂಲಕ ನಡೆಸಲಾಗುವ X ಮತ್ತು XII ತರಗತಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ

CBSE, ICSE ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!!

ನವದೆಹಲಿ:ಎಲ್ಲಾ ರಾಜ್ಯ ಮಂಡಳಿಗಳು, CBSE, ICSE ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸಲಾಗುವ ಹತ್ತು ಮತ್ತು ಹನ್ನೆರಡನೇ ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ .

ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಆರಂಭ | ಹಿಜಾಬ್ ಕಾರಣಕ್ಕಾಗಿ ಗೈರಾದರೆ…

ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ನಾಳೆಯಿಂದ ಅಂತಿಮ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲವೇ ಇಲ್ಲ !! ಹೌದು. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ