ಭಾನುವಾರ, 25 ಅಕ್ಟೋಬರ್ 2026
Trending

Education

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗೆ ಚಾಲನೆ

ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2021-22ನೇ ಸಾಲಿನ ವಾರ್ಷಿಕ ಚಟವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಇವರು ಚಾಲನೆ ನೀಡಿ ಶುಭ ಹಾರೈಸಿದರು. ಇದೆ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ…

ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ ಬಾಳೆಹಣ್ಣಿನ ಜೊತೆ ಶೇಂಗಾಚಿಕ್ಕಿ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ…

ಮಹಿಳೆಯರಿಗೆ ಇಲ್ಲಿದೆ 30 ದಿನಗಳ ಉಚಿತ ತರಬೇತಿ ಪಡೆಯುವ ಸುವರ್ಣಾವಕಾಶ | ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ಹಾಗೂ ಟೈಲರಿಂಗ್ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 27/12/2021 ರಿಂದ 30 ದಿನಗಳ ‘ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್’…

ರಾಜ್ಯದಲ್ಲಿ ಹೊಸ ವೈರಸ್ ಹೆಚ್ಚಾದರೆ ಶಾಲಾ-ಕಾಲೇಜು ಮತ್ತೆ ಬಂದ್!! ಶಿಕ್ಷಣ ಸಚಿವ ಬಿ.ಸಿ ನಾಗೇಶ್

ರಾಜ್ಯಕ್ಕೂ ಹೊಸ ವೈರಸ್ ಎಂಟ್ರಿಯಾಗಿದ್ದು, ಈ ಮಧ್ಯೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಒಂದುವೇಳೆ ಪ್ರಕರಣಗಳು ಹೆಚ್ಚಾದಲ್ಲಿ ಶಾಲಾ ಕಾಲೇಜುಗಳನ್ನು ಮತ್ತೊಮ್ಮೆ ಮುಚ್ಚಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.…

ಪುತ್ತೂರು : ವಿವೇಕಾನಂದ ಕಾಲೇಜಿನಲ್ಲಿ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ ಯಂತಹ ವೃತ್ತಿಪರ ಕೋರ್ಸುಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ವಿವೇಕಾನಂದ…

ರಾಜಾರೋಷವಾಗಿ ಕಾಲೇಜಿಗೆ ಎಂಟ್ರಿ ಕೊಟ್ಟ ಚಿರತೆ !! |
ಹಾಡುಹಗಲೇ ವಿದ್ಯಾರ್ಥಿಯ ಮೇಲೆ ದಾಳಿ, ಹೆದರಿ ಕಾಲೇಜಿಗೆ ಕಾಲಿಡುತ್ತಿಲ್ಲ ವಿದ್ಯಾರ್ಥಿಗಳು

ಕಾಡು ಪ್ರಾಣಿಗಳು ಇತ್ತೀಚಿಗೆ ನಾಡಿಗೆ ಬರುತ್ತಿರುವುದು ಮಾಮೂಲಾಗಿ ಹೋಗಿದೆ. ಅದೆಷ್ಟೋ ಪ್ರದೇಶಗಳಲ್ಲಿ ಅವುಗಳು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಾಗೆಯೇ ಇಲ್ಲಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ನೇರವಾಗಿ ಕಾಲೇಜಿಗೆ ನುಗ್ಗಿದೆ. ಆಲಿಘಡ್ ಸಮೀಪ ಚಾ ಎಂಬಲ್ಲಿ ಈ…

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ 18 ರಿಂದ 35 ವರ್ಷದೊಳಗಿನ…

ಓಂತ್ರಡ್ಕ ಶಾಲಾ ಸಂಸತ್ ಚುನಾವಣೆ : ವಿದ್ಯುನ್ಮಾನ ಮತಯಂತ್ರ ಬಳಕೆ !

ಕಡಬ : ಕಡಬ ತಾಲೂಕಿನ ಓಂತ್ರಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆ ನಡೆಯಿತು.ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರಚಾರ ನಡೆಸಿ, ತಮಗೇ ಮತ ಹಾಕುವಂತೆ ವಿದ್ಯಾರ್ಥಿಗಳನ್ನು ಮನವೊಲಿಸುತ್ತಿದ್ದ ದೃಶ್ಯಗಳು…

ರಾಜ್ಯದ ಏಳು ಜಿಲ್ಲೆ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ದೊರೆಯಲಿದೆ ಮೊಟ್ಟೆ, ಬಾಳೆಹಣ್ಣು

ಬೆಂಗಳೂರು : ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಆರೋಗ್ಯದ ದೃಷ್ಟಿಯಿಂದ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ…

ಮಂಗಳೂರು ವಿ.ವಿ.ಸ್ನಾತಕೋತ್ತರ ಪದವಿ: ಅರ್ಜಿ ಸಲ್ಲಿಕೆ ನ.30ರವರೆಗೆ ವಿಸ್ತರಣೆ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು…