ಭಾನುವಾರ, 25 ಅಕ್ಟೋಬರ್ 2026
Trending

Education

ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಸಾಧ್ಯತೆ|ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ!

ಬೆಂಗಳೂರು :ಕೊರೋನ ಮಹಾಮಾರಿಯ ಪರಿಣಾಮ ಈ ಬಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಹಾಜರಾಗಲು ತಡೆಯಾದ ಕಾರಣ,ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶ ಸಿಗದ ಹಿನ್ನಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಆಗುವ ಸಾಧ್ಯತೆ ಇದೆ.…

ನ. 29ರಿಂದ ಡಿ. 4ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ |ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಉಪಸ್ಥಿತಿ

ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವದ ಕಾರ್ಯಕ್ರಮಗಳು ನ. 29ರಿಂದ ಡಿ. 4ರ ವರೆಗೆ ನಡೆಯಲಿದ್ದು, ಡಿ. 3ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ. 2ರಂದು ಸಂಜೆ 5ಕ್ಕೆ…

ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ | 2020-21 ನೇ ಸಾಲಿನ ಖಾಸಗಿ ಶಾಲಾ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ…

ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್ !! | ನವೆಂಬರ್ 15 ರಂದು ನಡೆಯಬೇಕಾಗಿದ್ದ ಪರೀಕ್ಷೆಗಳಿಗೆ ತಡೆಯಾಜ್ಞೆ‌ ನೀಡಿ ಆದೇಶ ಹೊರಡಿಸಿದ ನ್ಯಾಯಾಲಯ

ಇದೇ ನವೆಂಬರ್ 15 ರಂದು ನಡೆಯಬೇಕಾಗಿದ್ದ ಕರ್ನಾಟಕ ಕಾನೂನು ವಿವಿ ಪರೀಕ್ಷೆಗಳಿಗೆ ಇದೀಗ ‌ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಕಿಣಗಿ ನೇತೃತ್ವದ ಹೈಕೋರ್ಟ್ ನ ಏಕಸದಸ್ಯ ಪೀಠವು ಸೋಮವಾರದಿಂದ (ನವೆಂಬರ್ 15ರಿಂದ) ಆರಂಭವಾಗಬೇಕಾಗಿದ್ದ ಕಾನೂನು ವಿವಿಯ…

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್ !! | ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ನ್ಯಾಯಾಲಯ

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸುವ ಬಗೆಗೆ ನಡೆದ ವಾದ-ವಿವಾದಗಳಲ್ಲಿ ಹೈಕೋರ್ಟ್ ಮತ್ತು ಸರ್ಕಾರಕ್ಕೆ ನಡೆದ ಚರ್ಚೆಯಲ್ಲಿ,ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ನೀತಿಯಲ್ಲಿ ಕನ್ನಡ ಕಲಿಕೆಗೆ ಅವಕಾಶವಿದೆಯೇ? ಇದ್ದರೆ ದಾಖಲೆ ಕೊಡಿ.…

‘ಡಿಜಿಟಲ್ ಇಂಡಿಯಾ’ ಪರಿಕಲ್ಪನೆಯತ್ತ ಕರ್ನಾಟಕ ದಾಪುಗಾಲು !! | ಇನ್ನು ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ಶೈಕ್ಷಣಿಕ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ

ಇದೀಗ ಡಿಜಿಟಲ್ ಯುಗ. ಎಲ್ಲಾ ಪಾವತಿಗಳು, ದಾಖಲೆಗಳು, ಬ್ಯಾಂಕಿಂಗ್ ಕೆಲಸಗಳು ಎಲ್ಲಾ ಡಿಜಿಟಲ್ ವ್ಯವಹಾರಗಳಾಗಿ ಮಾರ್ಪಟ್ಟಿವೆ. ಭಾರತವೀಗ ಡಿಜಿಟಲ್ ಇಂಡಿಯಾವಾಗಿ ಪರಿವರ್ತನೆಗೊಳ್ಳುತ್ತಿದೆ. ಈ ಪರಿಕಲ್ಪನೆಯಲ್ಲಿ ಇದೀಗ ಕರ್ನಾಟಕ ಮಹತ್ತರ ಹೆಜ್ಜೆಯೊಂದನ್ನಿಟ್ಟಿದೆ. ‘ಡಿಜಿಟಲ್ ಇಂಡಿಯಾ’ ಪರಿಕಲ್ಪನೆಯ ಪ್ರಯೋಜನಗಳನ್ನು ಜನರಿಗೆ ತಲುಪಿಸುವ…

ನಮ್ಮ ಶಾಲೆ : ನಮ್ಮ ಹೆಮ್ಮೆ

ಮುಕ್ಕೂರು ಶಾಲಾ ಇತಿಹಾಸ : ಭಾಗ-1 ಮುಳಿಹುಳ್ಳಿನ ಛಾವಡಿಯೊಳಗೆ ಹುಟ್ಟಿದ ಮುಕ್ಕೂರು ಶಾಲೆ ಎಂಬ ಅಕ್ಷರ ದೇಗುಲ..! 1928ರ ಕಾಲವದು. ಅಂದರೆ ಸ್ವಾತಂತ್ರ್ಯಪೂರ್ವದ ಬ್ರಿಟಿಷ್ ಆಡಳಿತವಿತ್ತು. ಜನರಿಗೆ ಶಿಕ್ಷಣ ಸೇರಿದಂತೆ ಯಾವುದೇ ರಂಗಗಳಲ್ಲಿಯು ಅವಕಾಶ ಇರಲಿಲ್ಲ. ಆಗಷ್ಟೇ ಮಹಾತ್ಮ…

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಕಾರ್ಯಾಗಾರ

ಹೊಸ ಶಿಕ್ಷಣ ನೀತಿಯು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ- ರೋಹಿತ್ ಚಕ್ರತೀರ್ಥ ಪುತ್ತೂರು: ಶಿಕ್ಷಣ ನೀತಿ ಕೇವಲ ಶಿಕ್ಷಣ ವ್ಯವಸ್ಥೆಯನ್ನು ಬದಲಿಸುವ ಕಾನೂನು ಅಲ್ಲ. ಇದು ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಬದಲಿಸುವ ಮಾರ್ಗಸೂಚಿಯೂ ಹೌದು. ಹೊಸ…

ಒಂದೂವರೆ ವರ್ಷಗಳ ಬಳಿಕ ಶಾಲೆಯತ್ತ ಪುಟಾಣಿಗಳ ಹೆಜ್ಜೆ | ಇಂದಿನಿಂದ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ

ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಪುಟಾಣಿ ಮಕ್ಕಳು ಇಂದಿನಿಂದ ಶಾಲೆಗೆ ಹೆಜ್ಜೆ ಹಾಕಲಿದ್ದಾರೆ.ಕಳೆದೊಂದು ವರ್ಷದಿಂದ ಕೇವಲ ಆನ್‌ಲೈನ್‌ ತರಗತಿಗೆ ಒಗ್ಗಿಕೊಂಡಿದ್ದ ಪುಟಾಣಿಗಳು ಅ. 25ರಿಂದ ಶಾಲೆಯತ್ತ ಹೆಜ್ಜೆ ಇಡಲಿದ್ದಾರೆ.ಶಾಲೆಯಲ್ಲಿ ಇಂದಿನಿಂದ ಮತ್ತೆ ಚಿಣ್ಣರ ಚಿಲಿಪಿಲಿ…

ಕರ್ನಾಟಕ ಉಚಿತ ಲ್ಯಾಪ್ ಟಾಪ್ ಯೋಜನೆ 2021 ರಲ್ಲಿ ಉಚಿತ ಲ್ಯಾಪ್ ಟಾಪ್ ಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆ 2021ರಲ್ಲಿ 12 ನೇ ತರಗತಿಯಲ್ಲಿ ಉತ್ತೀರ್ಣರಾದ ಎಲ್ಲಾ ಅರ್ಜಿದಾರರು ಈಗ ಉಚಿತ ಲ್ಯಾಪ್‌ಟಾಪ್ ಯೋಜನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿದ್ದು,ರಾಜ್ಯದಲ್ಲಿ ಪಿಯು ಪರೀಕ್ಷೆಯಲ್ಲಿ…