ರಾಜ್ಯದ ‘ಪ್ರಥಮ ಪಿಯು ಪರೀಕ್ಷೆ ಫಲಿತಾಂಶ’ ಪ್ರಕಟ: ವೀಕ್ಷಿಸಲು ಈ ವಿಧಾನ ಅನುಸರಿಸಿ
ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಂದು, ಪದವಿ ಪೂರ್ವ ಪ್ರಮಾಣ ಪತ್ರ (ಪಿಯುಸಿ) ಪ್ರಥಮ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು result.dkpucpa.com ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ನೋಡಬಹುದು. ಪ್ರಥಮ ಪಿಯು ವಾರ್ಷಿಕ!-->…