ಸೋಮವಾರ, 26 ಅಕ್ಟೋಬರ್ 2026
Trending

Education

Karnataka: ನ. 28 ರಂದು ರಾಜ್ಯದ 5000 ಅಂಗನವಾಡಿಗಳಲ್ಲಿ LKG, UKG ಆರಂಭ

Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ತಿಳಿಸಿದ್ದಾರೆ. https://x.com/KarnatakaVarthe/status/1991143307154731519?ref_src=twsrc%5Etfw%7Ctwcamp%5Etweetembed%7Ctwterm%5E1991143307154731519%7Ctwgr%5E5f482a280d4fa0db5281d5a6052674d45e203d01%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-parents-lkg-ukg-to-start-in-5000-anganwadis-in-the-state-on-nov-28%2F ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ…

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ…

School: ಸರ್ಕಾರಿ ಶಾಲೆಯವರಿಗೆ ವಿದೇಶ ಟ್ರಿಪ್‌ ಆಫರ್‌ ಕೊಟ್ಟ ಶಿಕ್ಷಣ ಇಲಾಖೆ

School: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ…

Puttur: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ‘ಪಿಎಂಶ್ರೀ ಸಡಗರ’ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

Puttur: ಪುತ್ತೂರಿನ ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ‘ಪಿಎಂಶ್ರೀ ಸಡಗರ’ ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ ಅದ್ದೂರಿ ಯಾಗಿ ನಡೆಯಿತು.ಕಾರ್ಯಕ್ರಮ ಅಂಗವಾಗಿ:* ಮಕ್ಕಳ ವಾರ್ಷಿಕ ಕ್ರೀಡಾಕೂಟ* ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ* ಮಕ್ಕಳ ಬ್ಯಾಂಡ್ ಘೋಷ್ * ಕರಾಟೆ ಪ್ರದರ್ಶನ* ಯೋಗ…

School: ಎಲ್ಲಾ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ‘ಮೌಲ್ಯ ಶಿಕ್ಷಣ’ ಜಾರಿ: ಸಚಿವ ಮಧು ಬಂಗಾರಪ್ಪ

School: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ…

School: ದಸರಾ ರಜೆ ವಿಸ್ತರಣೆ ಪರಿಣಾಮ: ಎಲ್ಲ ಶಾಲೆಗಳಲ್ಲಿ ಹೆಚ್ಚುವರಿ ಕ್ಲಾಸ್‌ಗೆ ಸರ್ಕಾರ ಆದೇಶ

School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ…

Childrens day: ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ ಮಹಾಸಭೆ’: ಸಚಿವ ಮಧು ಬಂಗಾರಪ್ಪ

Childrens day: : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ…

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ವೀರಮಂಗಲ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟಣೆಯನ್ನು ಹಿರಿಯ ವಿದ್ಯಾರ್ಥಿ, ನಿವೃತ್ತ ಸೈನಿಕ, ಮನಮೋಹನ ಗುತ್ತು ನೆರವೇರಿಸಿ ಪ್ರಾಥಮಿಕ ಶಿಕ್ಷಣ ನೀಡಿದ ವೀರಮಂಗಲ ಶಾಲೆಯು ನಮ್ಮ ಬದುಕಿನ…

Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ

Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು…

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧವಾಗಿದೆ. 100 ಅಂಕಗಳ ಪ್ರಶ್ನೆ ಪತ್ರಿಕೆ ಹೇಗಿರಲಿದೆ? 100 ಕ್ಕೆ ಎಷ್ಟು ಅಂಕ ಬಂದ್ರೆ ತೇರ್ಗಡೆ? ಎಷ್ಟು ಆಂತರಿಕ ಅಂಕಗಳನ್ನು ಪಡೆಯಬೇಕು? ಎಷ್ಟು ಲಿಖಿತ ಅಂಕ ಬಂದರೆ ಪಾಸ್‌ ಎಂಬ ಕುರಿತು…