SSLC ಪರೀಕ್ಷೆಗೆ ಕಲರ್ ಡ್ರೆಸ್ ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ : ಬಿ ಸಿ ನಾಗೇಶ್
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮಾತ್ರವಲ್ಲದೇ ಕಲರ್ ಡ್ರೆಸ್ ನಲ್ಲಿ ಬಂದರೂ, ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಸೋಮವಾರ ಶೂನ್ಯವೇಳೆ ಕಾಂಗ್ರೆಸ್ ನ ಪ್ರಕಾಶ್ ರಾಥೋಡ್ ಅವರು,!-->!-->!-->…