ಜ.31 ರವರೆಗೆ ರಜೆ ವಿಸ್ತರಣೆ : ಬಿ ಸಿ ನಾಗೇಶ್ ಘೋಷಣೆ
ಬೆಂಗಳೂರು : ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರದಿಂದ 1 ರಿಂದ 9 ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31 ರವರೆಗೆ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವರು ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ!-->!-->!-->…