Browsing Category

Education

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ

ಪುತ್ತೂರು.ಜ.೨೧: ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ಹೇಳಿದರು . ಇವರು ಇಲ್ಲಿನ

ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ತಂದ ರಾಜ್ಯ ಸರ್ಕಾರ|ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ…

ಬೆಂಗಳೂರು :ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದ್ದು,ರಾಜ್ಯ ಸರ್ಕಾರಿ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯಗೊಳಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ

ಶಾಲೆ ಆರಂಭದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವ ಬಿ ಸಿ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಈಗ ಶಾಲೆಗಳನ್ನು ಮತ್ತೆ ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಹತ್ವದ ಮಾಹಿತಿ

55 ಬಾರಿ ಸೋತು 56ನೇ ಬಾರಿಗೆ ಹತ್ತನೇ ತರಗತಿ ಪಾಸ್ ಮಾಡಿದ ವ್ಯಕ್ತಿ | ತೇರ್ಗಡೆಯಾಗುವ ಕಳೆದಿತ್ತು ಆತನ ವಯಸ್ಸು 70

ಆತ ಛಲದಂಕ ಮಲ್ಲ, ಎಷ್ಟೇ ಬಾರಿ ಸೋತರೂ ಸೋಲೊಪ್ಪಿ ಕೊಳ್ಳದ ಸರದಾರ. ಅದೇ ಕಾರಣಕ್ಕೆ 55 ಬಾರಿ ಸೋತು ಹೋದರೂ ಆತ ಕುಗ್ಗಲಿಲ್ಲ. ತನ್ನ ಗುರಿ ಮರೆಯಲಿಲ್ಲ. ಕೊನೆಗೆ 56 ನೆಯ ಬಾರಿ ಹತ್ತನೇ ತರಗತಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಅಷ್ಟರಲ್ಲಾಗಲೇ ಆತನಿಗೆ ಆಗಿತ್ತು 70 ಪ್ಲಸ್ ತುಂಬಿದ ವರ್ಷ

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಜ.31 ರವರೆಗೆ ರಜೆ ವಿಸ್ತರಣೆ : ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರದಿಂದ 1 ರಿಂದ 9 ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31 ರವರೆಗೆ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವರು ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ

ಇನ್ನು ಮುಂದೆ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುವಂತಿಲ್ಲ !! | ಹಾಗಿದ್ರೆ ಇನ್ನು ಹೇಗೆ…

ಇಷ್ಟು ದಿನ ವಿದ್ಯಾರ್ಥಿಗಳು ಲಿಂಗಾನುಸಾರವಾಗಿ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುತ್ತಿದ್ದರು. ಆದರೆ ಇನ್ನುಮುಂದೆ ಕೇರಳದಲ್ಲಿ ಶಿಷ್ಯರು, ಗುರುಗಳನ್ನು 'ಟೀಚರ್' ಎಂದು ಸಂಬೋಧಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು

2022ರ SSLC ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: 2022ರಲ್ಲಿ ನಡೆಯಲಿರುವಂತಹ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, 2022ರ ಎಸ್ ಎಸ್ ಎಲ್ ಸಿ