ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ
ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.
…