Browsing Category

Education

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಆರಂಭ | ಹಿಜಾಬ್ ಕಾರಣಕ್ಕಾಗಿ ಗೈರಾದರೆ…

ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ನಾಳೆಯಿಂದ ಅಂತಿಮ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲವೇ ಇಲ್ಲ !! ಹೌದು. ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ

ಉಡುಪಿ : ಪಿ ಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ.

ಒಂದು ತಿಂಗಳಿಗೆ ಪದವಿ ಪರೀಕ್ಷೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆಯಿಂದ ವಿಶ್ವವಿದ್ಯಾಲಯಗಳಿಗೆ ಸೂಚನೆ!!!

ಬೆಂಗಳೂರು : ಕೊರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಕೆಲವೊಂದು

ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಅರ್ಜಿದಾರರ ಪರವಾಗಿ ದೇವದತ್

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ಹಿಜಾಬ್ ಪ್ರಕರಣ : ವಿವಾದ ಸೃಷ್ಟಿಸಿದರೆ ಕಠಿಣ ಕ್ರಮ- ಸಿ ಎಂ ವಾರ್ನಿಂಗ್

ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ‌ ಎಲ್ಲಾ

ವಿದ್ಯಾರ್ಥಿಗಳೇ ಗಮನಿಸಿ| ಈ ಬಾರಿ ಬೇಸಿಗೆ ರಜೆಗೆ ಬೀಳಲಿದೆ ಕತ್ತರಿ

ಬೆಂಗಳೂರು : ರಾಜ್ಯದ ಶಾಲೆ ಬೇಸಿಗೆ ರಜೆಯನ್ನು ಈ ಬಾರಿ 15 ದಿನಗಳ ಕಾಲ ಕಡಿತಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ. ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿ ಕೂಡಾ‌ ಶಾಲೆಗಳು ತುಂಬಾ ತಿಂಗಳುಗಳ ಕಾಲ ಮುಚ್ಚಿದ್ದು, ಮಕ್ಕಳ