Browsing Category

Education

ಪ್ರಿಪೇರ್ ಎಜುಟೆಕ್ App ಬಿಡುಗಡೆ: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ

ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಜೂ.15ರಿಂದ ಶಾಲಾರಂಭ ?

ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜೆ ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಕುರಿತು (ತಾತ್ಕಾಲಿಕ) ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್

ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆ -ಸುರೇಶ್ ಕುಮಾರ್

ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ದಿನೇ ದಿನೇ ಕೊರೊನ ಸೊಂಕಿತರ

ಕರ್ಫ್ಯೂ ಉಲ್ಲಂಘನೆ : ದ.ಕ. ಜಿಲ್ಲೆಯಲ್ಲಿ 74 ವಾಹನಗಳ ಮುಟ್ಟುಗೋಲು

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 74 ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿರ್ಬಂಧ ಉಲ್ಲಂಘನೆ ಆರೋಪದಲ್ಲಿ 186 ಪ್ರಕರಣಗಳನ್ನು ನಗರ

ಇಂದಿನಿಂದ ಬ್ಯಾಂಕ್‌ಗಳ ವ್ಯವಹಾರ ಸಮಯ ಬದಲು | ಮಧ್ಯಾಹ್ನದವರೆಗೆ ಅಗತ್ಯ ಸೇವೆ ಮಾತ್ರ ಲಭ್ಯ

ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದರಂತೆ

ಮಂಗಳೂರು: ವಿವಿ ನೂತನ ಕುಲಸಚಿವರಾಗಿ ಡಾ.ಕಿಶೋರ್ ಕುಮಾರ್‌ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕಿಶೋರ್ ಕುಮಾರ್‌ ಸಿ.ಕೆ. (ಎಂಪಿಎಡ್, ಪಿಎಚ್‌ಡಿ) ನೂತನ ಕುಲಸಚಿವರಾಗಿ (ಆಡಳಿತ) ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ (ಉನ್ನತ ಶಿಕ್ಷಣ ಇಲಾಖೆ) ಮಹೇಶ್‌ ಆರ್‌.