Browsing Category

Education

ಕಾರಿನ ಹೆಡ್ಲೈಟ್ ಬೆಳಕಿನಲ್ಲಿ ಪರೀಕ್ಷೆ ಬರೆದ 12 ನೇ ತರಗತಿಯ 400 ವಿದ್ಯಾರ್ಥಿಗಳು!!!

12 ನೇ ತರಗತಿಯ 400 ವಿದ್ಯಾರ್ಥಿಗಳು ತಮ್ಮ ಹಿಂದಿ ಪರೀಕ್ಷೆಯನ್ನು ಸೋಮವಾರ ಕಾರಿನ ಹೆಡ್ ಲೈಟ್ ಬೆಳಕಿನಲ್ಲಿ ಬರೆದ ಘಟನೆಯೊಂದು ನಡೆದಿದೆ. ಈ ಘಟನೆ ಬಿಹಾರದ ಮೋತಿಹಾರಿ ಪರೀಕ್ಷಾ ಕೇಂದ್ರದಿಂದ ವರದಿಯಾಗಿದೆ. ಮಹಾರಾಜ ಹರೇಂದ್ರ ಕಿಸೋರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸೋಮವಾರ ಎರಡನೇ

ವಿದ್ಯಾರ್ಥಿಗಳೇ ಗಮನಿಸಿ : ಸೆಕೆಂಡ್ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಿ ಸಿ ನಾಗೇಶ್ ಅವರು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. '2021-22 ನೇ ಸಾಲಿನ ದ್ವಿತೀಯ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು

ವಿದ್ಯಾರ್ಥಿಗಳೇ ನಿಮಗಾಗಿ ಗುಡ್ ನ್ಯೂಸ್ : ಒನ್ ಕ್ಲಾಸ್ ಒನ್ ಚಾನಲ್ ಸಂಖ್ಯೆ 200ಕ್ಕೆ ಹೆಚ್ಚಳ | ಹಣಕಾಸು ಸಚಿವೆ…

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಯಲ್ಲಿ ನೀಡಿದ್ದಾರೆ. ಶಿಕ್ಷಣವನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಇಲ್ಲ | ರಾಜ್ಯ ಸರಕಾರ ಘೋಷಣೆ

ಬೆಂಗಳೂರು : ರಾಜ್ಯ ಸರಕಾರ ಭಾನುವಾರ ' ವೈದ್ಯಕೀಯ ಮತ್ತು ದಂತವಿಜ್ಞಾನ ಕೋರ್ಸ್ ಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶುಲ್ಕ ಹೆಚ್ಚಳ ಇಲ್ಲ ' ಎಂದು ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶುಲ್ಕ ನೀತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ

ಶಿಕ್ಷಕರಿಗೆ ವಿಶೇಷ ಜವಾಬ್ದಾರಿಯ ಆದೇಶ ಹೊರಡಿಸಿದ ರಾಜ್ಯ ಶಿಕ್ಷಣ ಇಲಾಖೆ|ಅದುವೇ ಕುಡುಕರನ್ನು ಪತ್ತೆ ಹಚ್ಚುವ ಕೆಲಸ!!

ಶಿಕ್ಷಕರು ಎಂದರೆ ಅವರಿಗೆ ಇರೋದು ಮಕ್ಕಳ ಜವಾಬ್ದಾರಿಯಾಗಿರುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವ ವಿಷಯ ತಿಳಿಸಿದರೆ ಸೂಕ್ತ, ಅವರಿಗೆ ಹೇಳೋ ಬುದ್ಧಿ ಮಾತು, ಶಾಲೆಗೆ ಬಾರದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವಂತಹ ಹಲವು ಜವಾಬ್ದಾರಿಗಳಿರುತ್ತದೆ. ಆದ್ರೆ ಇಲ್ಲಿಯ ಶಾಲೆಯ ಶಿಕ್ಷಕರಿಗೆ

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ -ಪದವಿಪೂರ್ವ ಶಿಕ್ಷಣ…

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ,ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ,

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4