Browsing Category

Education

ಶಿಕ್ಷಕರಿಗೆ ವಿಶೇಷ ಜವಾಬ್ದಾರಿಯ ಆದೇಶ ಹೊರಡಿಸಿದ ರಾಜ್ಯ ಶಿಕ್ಷಣ ಇಲಾಖೆ|ಅದುವೇ ಕುಡುಕರನ್ನು ಪತ್ತೆ ಹಚ್ಚುವ ಕೆಲಸ!!

ಶಿಕ್ಷಕರು ಎಂದರೆ ಅವರಿಗೆ ಇರೋದು ಮಕ್ಕಳ ಜವಾಬ್ದಾರಿಯಾಗಿರುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವ ವಿಷಯ ತಿಳಿಸಿದರೆ ಸೂಕ್ತ, ಅವರಿಗೆ ಹೇಳೋ ಬುದ್ಧಿ ಮಾತು, ಶಾಲೆಗೆ ಬಾರದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವಂತಹ ಹಲವು ಜವಾಬ್ದಾರಿಗಳಿರುತ್ತದೆ. ಆದ್ರೆ ಇಲ್ಲಿಯ ಶಾಲೆಯ ಶಿಕ್ಷಕರಿಗೆ

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ -ಪದವಿಪೂರ್ವ ಶಿಕ್ಷಣ…

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ,ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ,

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4

ದ.ಕ. : ಕೋವಿಡ್ ಸೋಂಕು ಹೆಚ್ಚಳ ,12 ಶಾಲೆಗಳು ಬಂದ್

ಮಂಗಳೂರು : ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ-ಬೊಮ್ಮಾಯಿ |ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಯಣ್ಣನ…

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದರು. 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ

ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ! ಬಿ ಸಿ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ. ನೇತಾಜಿ