ಸೋಮವಾರ, 26 ಅಕ್ಟೋಬರ್ 2026
Trending

Education

PM shree school: ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್

PM shree school: ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಶಿಕ್ಷಕಿ…

Puttur: ಮಕ್ಕಳು ಭವ್ಯ ಭಾರತದ ನಿರ್ಮಾಣದ ಕನಸುಗಳು: ಆಂಜನೆಯ ರೆಡ್ಡಿ

Puttur: ಮಕ್ಕಳು ಕ್ರೀಡಾ ಸ್ಪೂರ್ತಿಯಿಂದ ಇರಲು ಶಾಲೆಯಲ್ಲಿ ನಡೆಯುವ ಚಟುವಟಿಕೆಗಳು ಕಾರಣವಾಗುತ್ತದೆ. ಸಂಘರ್ಷಗಳು,ಈರ್ಷೆಗಳು ನಮ್ಮ‌ ಮನಸ್ಸನ್ನು ,ದೇಹವನ್ನು ಕ್ಷೀಣಿಸುತ್ತದೆ. ಎಂದು ಪುತ್ತೂರು ಪೋಲಿಸ್ ಉಪ ನಿರೀಕ್ಷಕ ಆಂಜನೆಯ ರೆಡ್ಡಿ ನುಡಿದರು . ಅವರು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಆಯೋಜಿಸಲಾದ…

SSLC: ‘SSLC’, ‘PUC’ ಪರೀಕ್ಷೆ-1, 2 ರ ಅಂತಿಮ ವೇಳಾಪಟ್ಟಿ ಪ್ರಕಟ

  SSLC: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಲಾಗಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ…

JEE: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಕ್ಯಾಲ್ಕುಲೇಟರ್ ಬಳಕೆಗೆ ಅವಕಾಶವಿಲ್ಲ: ಎನ್‌ಟಿಎ

JEE: ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದಜೆ ಇಇ – ಮೈನ್ಸ್‌ನಲ್ಲಿ ಕ್ಯಾಲ್ಕುಲೇಟರ್ ಬಳಕೆಗೆ ಅವಕಾಶವಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಅಲ್ಲದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೇಳೆ ಮೈನ್ಸ್ ಪರೀಕ್ಷೆ ನಡೆಯುವ ಪೋರ್ಟಲ್‌ನ ತೆರೆ ಮೇಲೆಯೇ ವರ್ಚುವಲ್‌ ಕ್ಯಾಲ್ಕುಲೇಟರ್ ಲಭ್ಯವಿರಲಿದೆ ಎಂದು…

Kannada: ಮದರಸಾಗಳಲ್ಲಿ ‘ಕನ್ನಡ’ ಕಲಿಸುವುದು ಕಡ್ಡಾಯ: ಸಚಿವ ಜಮೀರ್

Kannada: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀ‌ರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ (kannada )ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಜಮೀರ್ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ…

KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  KEA Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ದಿನಾಂಕ ವಿಸ್ತರಣೆ ಮಾಡಿ…

2nd PUC : ದ್ವಿತೀಯ ಪಿಯುಸಿ ಪರೀಕ್ಷೆ – ಲಿಖಿತ ಪರೀಕ್ಷೆಗೆ ಕನಿಷ್ಠ ಅಂಕ ನಿಗದಿ ಪಡಿಸಿದ ಸರ್ಕಾರ !!

2nd PUC: ಇತ್ತೀಚಿಗಷ್ಟೇ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ತೇರ್ಗಡೆಯಗಲು ಕನಿಷ್ಠ ಅಂಕವನ್ನು ಶೇಕಡ 33ಕ್ಕೆ ಇಳಿಸಿ ಆದೇಶಿಸಿತ್ತು.

KEA Exam: ಕಡ್ಡಾಯ ಕನ್ನಡ ಪರೀಕ್ಷೆ, ಯಾರು ಬರೆಯಬೇಕು, ಯಾರಿಗೆ ವಿನಾಯ್ತಿ? ಕೆಇಎ ಸ್ಪಷ್ಟನೆ

KEA Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸಿದೆ. ಆದರೆ ಅರ್ಜಿ ಸಲ್ಲಿಸಿರುವ ಸ್ಪರ್ಧಾರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆ ಬರೆಯಬೇಕೇ ಅಥವಾ ಅದರಿಂದ ವಿನಾಯಿತಿ ಇದೆಯೇ ಎಂಬ ಗೊಂದಲಕ್ಕೆ ಕೆಇಎ ಸ್ಪಷ್ಟನೆ ನೀಡಿದೆ. ಅರ್ಜಿ…

SSLC: ‘SSLC’ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದರೆ ಪಾಸ್

SSLC: ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಂಕಗಳನ್ನು ಸೇರ್ಪಡೆಗೊಳಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ…

UGC: ಯುಜಿಸಿ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ; ರಾಜ್ಯವಾರು ಹೆಸರುಗಳು ಇಲ್ಲಿವೆ

UGC: ಮಾನ್ಯತೆ ಪಡೆಯದ ಸಂಸ್ಥೆಯೊಂದು ತನ್ನನ್ನು ಕಾನೂನುಬದ್ಧ ಎಂಜಿನಿಯರಿಂಗ್ ಕಾಲೇಜು ಎಂದು ತಪ್ಪಾಗಿ ಬಿಂಬಿಸಿಕೊಳ್ಳುತ್ತಿರುವ ಬಗ್ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತೊಮ್ಮೆ ಎಚ್ಚರಿಕೆ ನೀಡಿದೆ.