ಕೋವಿಡ್ ನಿಯಂತ್ರಣದ ಮೇಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭವಿಷ್ಯ -ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ನಿಯಂತ್ರಣವಾಗದಿದ್ದಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನೂ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ…