Browsing Category

Education

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್ !! | ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ…

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸುವ ಬಗೆಗೆ ನಡೆದ ವಾದ-ವಿವಾದಗಳಲ್ಲಿ ಹೈಕೋರ್ಟ್ ಮತ್ತು ಸರ್ಕಾರಕ್ಕೆ ನಡೆದ ಚರ್ಚೆಯಲ್ಲಿ,ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ನೀತಿಯಲ್ಲಿ ಕನ್ನಡ ಕಲಿಕೆಗೆ ಅವಕಾಶವಿದೆಯೇ? ಇದ್ದರೆ

‘ಡಿಜಿಟಲ್ ಇಂಡಿಯಾ’ ಪರಿಕಲ್ಪನೆಯತ್ತ ಕರ್ನಾಟಕ ದಾಪುಗಾಲು !! | ಇನ್ನು ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ…

ಇದೀಗ ಡಿಜಿಟಲ್ ಯುಗ. ಎಲ್ಲಾ ಪಾವತಿಗಳು, ದಾಖಲೆಗಳು, ಬ್ಯಾಂಕಿಂಗ್ ಕೆಲಸಗಳು ಎಲ್ಲಾ ಡಿಜಿಟಲ್ ವ್ಯವಹಾರಗಳಾಗಿ ಮಾರ್ಪಟ್ಟಿವೆ. ಭಾರತವೀಗ ಡಿಜಿಟಲ್ ಇಂಡಿಯಾವಾಗಿ ಪರಿವರ್ತನೆಗೊಳ್ಳುತ್ತಿದೆ. ಈ ಪರಿಕಲ್ಪನೆಯಲ್ಲಿ ಇದೀಗ ಕರ್ನಾಟಕ ಮಹತ್ತರ ಹೆಜ್ಜೆಯೊಂದನ್ನಿಟ್ಟಿದೆ. 'ಡಿಜಿಟಲ್ ಇಂಡಿಯಾ'

ನಮ್ಮ ಶಾಲೆ : ನಮ್ಮ ಹೆಮ್ಮೆ

ಮುಕ್ಕೂರು ಶಾಲಾ ಇತಿಹಾಸ : ಭಾಗ-1 ಮುಳಿಹುಳ್ಳಿನ ಛಾವಡಿಯೊಳಗೆ ಹುಟ್ಟಿದ ಮುಕ್ಕೂರು ಶಾಲೆ ಎಂಬ ಅಕ್ಷರ ದೇಗುಲ..! 1928ರ ಕಾಲವದು. ಅಂದರೆ ಸ್ವಾತಂತ್ರ್ಯಪೂರ್ವದ ಬ್ರಿಟಿಷ್ ಆಡಳಿತವಿತ್ತು. ಜನರಿಗೆ ಶಿಕ್ಷಣ ಸೇರಿದಂತೆ ಯಾವುದೇ ರಂಗಗಳಲ್ಲಿಯು ಅವಕಾಶ ಇರಲಿಲ್ಲ. ಆಗಷ್ಟೇ ಮಹಾತ್ಮ ಗಾಂಧಿ ಅವರ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಕಾರ್ಯಾಗಾರ

ಹೊಸ ಶಿಕ್ಷಣ ನೀತಿಯು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ- ರೋಹಿತ್ ಚಕ್ರತೀರ್ಥ ಪುತ್ತೂರು: ಶಿಕ್ಷಣ ನೀತಿ ಕೇವಲ ಶಿಕ್ಷಣ ವ್ಯವಸ್ಥೆಯನ್ನು ಬದಲಿಸುವ ಕಾನೂನು ಅಲ್ಲ. ಇದು ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಬದಲಿಸುವ ಮಾರ್ಗಸೂಚಿಯೂ ಹೌದು. ಹೊಸ ಪೀಳಿಗೆಯ ಮಕ್ಕಳ ಭವಿಷ್ಯ

ಒಂದೂವರೆ ವರ್ಷಗಳ ಬಳಿಕ ಶಾಲೆಯತ್ತ ಪುಟಾಣಿಗಳ ಹೆಜ್ಜೆ | ಇಂದಿನಿಂದ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ

ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಪುಟಾಣಿ ಮಕ್ಕಳು ಇಂದಿನಿಂದ ಶಾಲೆಗೆ ಹೆಜ್ಜೆ ಹಾಕಲಿದ್ದಾರೆ.ಕಳೆದೊಂದು ವರ್ಷದಿಂದ ಕೇವಲ ಆನ್‌ಲೈನ್‌ ತರಗತಿಗೆ ಒಗ್ಗಿಕೊಂಡಿದ್ದ ಪುಟಾಣಿಗಳು ಅ. 25ರಿಂದ ಶಾಲೆಯತ್ತ ಹೆಜ್ಜೆ ಇಡಲಿದ್ದಾರೆ.ಶಾಲೆಯಲ್ಲಿ ಇಂದಿನಿಂದ ಮತ್ತೆ ಚಿಣ್ಣರ

ಕರ್ನಾಟಕ ಉಚಿತ ಲ್ಯಾಪ್ ಟಾಪ್ ಯೋಜನೆ 2021 ರಲ್ಲಿ ಉಚಿತ ಲ್ಯಾಪ್ ಟಾಪ್ ಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆ 2021ರಲ್ಲಿ 12 ನೇ ತರಗತಿಯಲ್ಲಿ ಉತ್ತೀರ್ಣರಾದ ಎಲ್ಲಾ ಅರ್ಜಿದಾರರು ಈಗ ಉಚಿತ ಲ್ಯಾಪ್‌ಟಾಪ್ ಯೋಜನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿದ್ದು,ರಾಜ್ಯದಲ್ಲಿ ಪಿಯು ಪರೀಕ್ಷೆಯಲ್ಲಿ

ರೈತರ ಮಕ್ಕಳಿಗೆ ಹೊಸ ಯೋಜನೆ ರೂಪಿಸಿದ ಕರ್ನಾಟಕ ಸರ್ಕಾರ | ಮಕ್ಕಳ ವಿದ್ಯಾರ್ಥಿವೇತನಕ್ಕಾಗಿ 1000ಕೋಟಿ ರೂ.ಮೀಸಲಾಗಿಟ್ಟ…

ಕರ್ನಾಟಕ ಹೊಸದಾಗಿ ರೈತರ ಮಕ್ಕಳ ವಿದ್ಯಾರ್ಥಿವೇತನ ಯೋಜನೆಯನ್ನು ಪರಿಚಯಿಸಿದೆ.ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಆಗಸ್ಟ್ 7 ರಂದು ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದೆ. ಶೀಘ್ರವೇ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುವ ಪ್ರಕ್ರಿಯೆಯನ್ನು ಆರಂಭಿಸಲಿದೆ. ರೈತರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1 ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಡೆಸುವ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ