ಸೋಮವಾರ, 26 ಅಕ್ಟೋಬರ್ 2026
Trending

Education

NIOS Exam: ‘SSLC-PUC’ ಫೇಲಾದ ವಿದ್ಯಾರ್ಥಿಗಳಿಗೆ ‘NIOS’ ಮಾದರಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಚಿಂತನೆ

NIOS Exam: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿಹಿಸುದ್ದಿಯೊಂದು ನೀಡಿದೆ. ಹೌದು, ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ…

Job: ನೀವು SSLC ಪಾಸ್ ಆಗಿದ್ದೀರಾ? ಹಾಗಿದ್ರೆ ಸರ್ಕಾರದ ಯಾವೆಲ್ಲಾ ಹುದ್ದೆಗಳಿಗೆ ಅಪ್ಲೈ ಮಾಡಬಹುದು ಗೊತ್ತಾ?

  Job: SSLC ಎಂಬುದು ವಿದ್ಯಾರ್ಥಿ ಜೀವನದಲ್ಲಿ ಮಾತ್ರವಲ್ಲದೆ ಬದುಕಿನ ಹಂತದಲ್ಲಿಯೂ ಅತ್ಯಂತ ಪ್ರಮುಖವಾದ ಘಟ್ಟ. ಹತ್ತನೇ ತರಗತಿ ಪಾಸಾಗಿದೆ ಎಂದರೆ ಆ ವ್ಯಕ್ತಿಯನ್ನು ನೋಡುವ ರೀತಿಯೇ ಬೇರೆ. ಅಲ್ಲದೆ ಸರ್ಕಾರದ ಸಣ್ಣಪುಟ್ಟ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ಕೂಡ ಎಸ್…

KSET Hall Ticket: ‘KSET’ ಪರೀಕ್ಷೆಗೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡಿ

KSET Hall Ticket: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) ಗಾಗಿ ಹಾಲ್ ಟಿಕೆಟ್ ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್ cetonline.karnataka.gov.in ಮೂಲಕ ತಮ್ಮ…

Govt School: ಸರ್ಕಾರಿ ಶಾಲೆಗಳು ಪುನಾರಂಭ; ಶಿಕ್ಷಣ ಇಲಾಖೆ ಸೂಚನೆಗಳೇನು?

Govt School: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ದಸರಾ ರಜೆ ಹೊರತಾಗಿ, ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ (Teachers) ಸರ್ವೆ (Caste…

Karnataka: ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ಅರ್ಧಕ್ಕೆ ಕೈಬಿಟ್ರೆ 10 ಲಕ್ಷ ದಂಡ

Karnataka: ಕರ್ನಾಟಕದ (Karnataka) ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಈಗ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಬಾಂಡ್ ಸಲ್ಲಿಸಬೇಕು, ಶೈಕ್ಷಣಿಕ ವರ್ಷದ ಅಂತಿಮ ಪ್ರವೇಶ ದಿನಾಂಕದ ನಂತರ ಕೋರ್ಸ್ ಮುಗಿಯುವ ಮೊದಲು ಕೋರ್ಸ್…

SSLC, ದ್ವಿತೀಯ ಪಿಯುಸಿ ಪರೀಕ್ಷೆ-1: ಖಾಸಗಿ, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಅರ್ಜಿ ಆಹ್ವಾನ

SSLC Second Puc Exam: 2025-26ನೇ ಸಾಲಿನ SSLC & ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾಗಲು ಖಾಸಗಿ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಶಾಲಾ/ಕಾಲೇಜು ಪುನರಾವರ್ತಿತ ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಿಂದ ಅಭ್ಯರ್ಥಿಗಳೇ ನೇರವಾಗಿ ಪರೀಕ್ಷೆಗೆ ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Guarantee : ಇನ್ನು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವವರೆಗೆ ಮಾತ್ರ ಗ್ಯಾರಂಟಿ ಯೋಜನೆ ?!

Guarantee: ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬರುವ ಮುಂಚೆ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅವುಗಳ ಪ್ರಭಾವದ ಮೇಲೆ ಚುನಾವಣೆಯಲ್ಲಿ ಗೆದ್ದಿತ್ತು.

Top Indian Institutes: ದೇಶದ ಟಾಪ್ 10 ಶಿಕ್ಷಣ ಸಂಸ್ಥೆಗಳ ಶ್ರೇಯಾಂಕ ಬಿಡುಗಡೆ – ನಮ್ಮ ರಾಜ್ಯದ ಯಾವ ಕಾಲೇಜ್‌ ಇದೆ?

Top Indian Institutes: ಕೇಂದ್ರ ಶಿಕ್ಷಣ ಸಚಿವಾಲಯ ಗುರುವಾರ NIRF (ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು) ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕಗಳು 2025 ಅನ್ನು ಬಿಡುಗಡೆ ಮಾಡಿದೆ.

KEA: ಸೆ.1 ರಿಂದ K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

KSET Exam: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.1 ರಿಂದ ಕೆ-ಸೆಟ್‌ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.