NEET 2024: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) 2024 ರ ಫಲಿತಾಂಶಗಳ ಪ್ರಕಟಣೆಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದೆ.
Education
-
Education
SSLC Grace Mark: ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ ಮುಂದಿನ ವರ್ಷದಿಂದ ರದ್ಧತಿ- ಸಿಎಂ ಸಿದ್ದರಾಮಯ್ಯ ಸೂಚನೆ
SSLC Grace Mark: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
-
PG Courses: ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪಿಜಿ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
-
KCET 2024: ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂಕಗಳ ಶೀಟ್ ಅನ್ನು ಪಿಡಿಎಫ್ ರೂಪದಲ್ಲಿ ಅಪ್ಲೋಡ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
-
Education
CBSE Compartment Exams 2024: CBSE 12 ನೇ ವಿಭಾಗದ ಪೂರಕ ಪರೀಕ್ಷೆಯ ದಿನಾಂಕ ಪ್ರಕಟ; ಮರುಮೌಲ್ಯಮಾಪನಕ್ಕೆ ಈ ರೀತಿ ಅರ್ಜಿ ಸಲ್ಲಿಸಿ
CBSE Compartment Exams 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 12 ನೇ ಪೂರಕ ಪರೀಕ್ಷೆಯ ದಿನಾಂಕವನ್ನು ಪ್ರಕಟಗೊಂಡಿದೆ
-
-
Education
SSLC ಯ ನಂತರ ಯಾವ ಕೊರ್ಸ್ ಮಾಡಬೇಕು? ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ !
by ಹೊಸಕನ್ನಡby ಹೊಸಕನ್ನಡSSLC: ಹತ್ತನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ಕೋರ್ಸ್ಗಳ ವಿವರಗಳನ್ನು ನೋಡೋಣ. ಇಂಟರ್ಗೆ ಸೇರುವುದಾದರೆ, ಇಂಟರ್ಮೀಡಿಯೇಟ್ ಅಥವಾ ಪ್ಲಸ್ 2 ಮುಖ್ಯವಾಗಿ ಕಲೆ, ವಿಜ್ಞಾನ, ವಾಣಿಜ್ಯ ಕೋರ್ಸ್ಗಳನ್ನು ಒಳಗೊಂಡಿರುತ್ತದೆ.
-
-
SSLC Scan Copy: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇನ್ನು ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸುವ ದಿನಾಂಕ ಮೇ.16 ಕೊನೆಯ ದಿನಾಂಕವಾಗಿದೆ
-
Education
SSLC-Result 2023-24: SSLC ಪರೀಕ್ಷೆ ಪಾಸಾದರು ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-02, ಪರೀಕ್ಷೆ-03 ಬರೆಯಲು ಅವಕಾಶ : ಉತ್ತರ ಪತ್ರಿಕೆ ಪಡೆಯಲು ಮೇ 14 ಕೊನೆಯ ದಿನ
SSLC-Result 2023-24: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ರಿಸಲ್ಟ್ ಇದೀಗ ಹೊರ ಬಂದಿದೆ. ಈ ಬಾರಿಯೂ ಸಹ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ
