Browsing Category

Education

Puttur: ಪುತ್ತೂರು: ಜಿಲ್ಲಾ ಮಟ್ಟದ ಸ್ವಚ್ಛ ಏವಂ ಹರಿತ್ ವಿದ್ಯಾಲಯ ರೇಟಿಂಗ್ ನಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಗೆ 5…

Puttur: ದ.ಕ ಜಿಲ್ಲಾ ಸ್ವಚ್ಛ ಏವಂ ಹರಿತ್ ವಿದ್ಯಾಲಯ ನಡೆಸಿದ ಶುದ್ಧಕುಡಿಯುವ ನೀರು, ಶೌಚಾಲಯ ಬಳಕೆ, ನೀರು ಇಂಗಿಸುವಿಕೆ,ಸೋಲಾರ್ ಬಳಕೆ,ಕೈ ತೊಳೆಯುವ ಘಟಕ,ಶಾಲಾ ಸ್ವಚ್ಛತೆಗೆ ಸಂಬಂಧಿಸಿದ ಬೃಹತ್ ಸಮೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ಪಿಎಂಶ್ರೀ ವೀರಮಂಗಲ ಶಾಲೆಯು 93.60 ಅಂಕಗಳನ್ನು ಪಡೆದು ದ.ಕ

ಯುಜಿ ಆಯುಷ್‌ 2ನೇ ಸ್ಟ್ರೇವೇಕೆನ್ಸಿ ಸುತ್ತಿನ ಸೀಟು ಹಂಚಿಕೆ: ಕೆಇಎ

ಕೆಇಎ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ಯುಜಿ ಆಯುಷ್ ಕೋರ್ಸ್‌ಗಳ (PG AYUSH Course) ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ

Computer: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು…

Computer: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ: ನೋಂದಣಿ ದಿನಾಂಕ ವಿಸ್ತರಣೆ, ನ.29ರವರೆಗೆ ಅವಕಾಶ

ಬೆಂಗಳೂರು: ಮುಂದಿನ ಮಾರ್ಚ್‌ ತಿಂಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ರ ನೋಂದಣಿಗೆ ನ. 29ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸರಕಾರಿ ಶಾಲೆಗಳ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲರೂ ಇದರ ಪ್ರಯೋಜನವನ್ನು

Karnataka: ನ. 28 ರಂದು ರಾಜ್ಯದ 5000 ಅಂಗನವಾಡಿಗಳಲ್ಲಿ LKG, UKG ಆರಂಭ

Karnataka: ನವೆಂಬರ್ 28ರಂದು 5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ

School: ಸರ್ಕಾರಿ ಶಾಲೆಯವರಿಗೆ ವಿದೇಶ ಟ್ರಿಪ್‌ ಆಫರ್‌ ಕೊಟ್ಟ ಶಿಕ್ಷಣ ಇಲಾಖೆ

School: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ ಶಾಲೆಯಲ್ಲಿ ದಾಖಲಾತಿ

Puttur: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ‘ಪಿಎಂಶ್ರೀ ಸಡಗರ’ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

Puttur: ಪುತ್ತೂರಿನ ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ 'ಪಿಎಂಶ್ರೀ ಸಡಗರ' ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ ಅದ್ದೂರಿ ಯಾಗಿ ನಡೆಯಿತು.ಕಾರ್ಯಕ್ರಮ ಅಂಗವಾಗಿ:* ಮಕ್ಕಳ ವಾರ್ಷಿಕ ಕ್ರೀಡಾಕೂಟ* ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ* ಮಕ್ಕಳ ಬ್ಯಾಂಡ್ ಘೋಷ್ * ಕರಾಟೆ ಪ್ರದರ್ಶನ* ಯೋಗ