ಮಂಗಳವಾರ, 27 ಅಕ್ಟೋಬರ್ 2026
Trending

Education

Karnataka SSLC Exam-2: ಕರ್ನಾಟಕ ʼSSLC ಪರೀಕ್ಷೆ-2′ ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Karnataka SSLC Exam-2: ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಜೂನ್ 14 ರಿಂದ ಜೂನ್‌ 26 ರವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

NEET 2024 ಪ್ರಶ್ನೆ ಪತ್ರಿಕೆ ಸೋರಿಕೆ: ನೀಟ್ ಫಲಿತಾಂಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ !

NEET 2024: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) 2024 ರ ಫಲಿತಾಂಶಗಳ ಪ್ರಕಟಣೆಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದೆ.

SSLC Grace Mark: ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ಮುಂದಿನ ವರ್ಷದಿಂದ ರದ್ಧತಿ- ಸಿಎಂ ಸಿದ್ದರಾಮಯ್ಯ ಸೂಚನೆ

SSLC Grace Mark: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

PG Courses: ಸ್ನಾತಕೋತ್ತರ ಪದವಿ ಶಿಕ್ಷಣಕ್ಕಾಗಿ ಕಾಲೇಜನ್ನು ಹುಡುಕುತ್ತಿದ್ದೀರ? ಇಲ್ಲಿದೆ ನೋಡಿ ಅವಕಾಶ!

PG Courses: ತಿರುಪತಿ ಮತ್ತು ಚಿತ್ತೂರು ಜಿಲ್ಲೆಗಳ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪಿಜಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

CBSE Compartment Exams 2024: CBSE 12 ನೇ ವಿಭಾಗದ ಪೂರಕ ಪರೀಕ್ಷೆಯ ದಿನಾಂಕ ಪ್ರಕಟ; ಮರುಮೌಲ್ಯಮಾಪನಕ್ಕೆ ಈ ರೀತಿ ಅರ್ಜಿ ಸಲ್ಲಿಸಿ

CBSE Compartment Exams 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 12 ನೇ ಪೂರಕ ಪರೀಕ್ಷೆಯ ದಿನಾಂಕವನ್ನು ಪ್ರಕಟಗೊಂಡಿದೆ

SSLC ಯ ನಂತರ ಯಾವ ಕೊರ್ಸ್ ಮಾಡಬೇಕು? ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ !

SSLC: ಹತ್ತನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ ಕೋರ್ಸ್‌ಗಳ ವಿವರಗಳನ್ನು ನೋಡೋಣ. ಇಂಟರ್‌ಗೆ ಸೇರುವುದಾದರೆ, ಇಂಟರ್‌ಮೀಡಿಯೇಟ್ ಅಥವಾ ಪ್ಲಸ್ 2 ಮುಖ್ಯವಾಗಿ ಕಲೆ, ವಿಜ್ಞಾನ, ವಾಣಿಜ್ಯ ಕೋರ್ಸ್‌ಗಳನ್ನು ಒಳಗೊಂಡಿರುತ್ತದೆ.