Browsing Category

Education

Puttur: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ‘ಪಿಎಂಶ್ರೀ ಸಡಗರ’ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

Puttur: ಪುತ್ತೂರಿನ ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ 'ಪಿಎಂಶ್ರೀ ಸಡಗರ' ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ ಅದ್ದೂರಿ ಯಾಗಿ ನಡೆಯಿತು.ಕಾರ್ಯಕ್ರಮ ಅಂಗವಾಗಿ:* ಮಕ್ಕಳ ವಾರ್ಷಿಕ ಕ್ರೀಡಾಕೂಟ* ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ* ಮಕ್ಕಳ ಬ್ಯಾಂಡ್ ಘೋಷ್ * ಕರಾಟೆ ಪ್ರದರ್ಶನ* ಯೋಗ

School: ಎಲ್ಲಾ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ‘ಮೌಲ್ಯ ಶಿಕ್ಷಣ’ ಜಾರಿ: ಸಚಿವ ಮಧು ಬಂಗಾರಪ್ಪ

School: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ

School: ದಸರಾ ರಜೆ ವಿಸ್ತರಣೆ ಪರಿಣಾಮ: ಎಲ್ಲ ಶಾಲೆಗಳಲ್ಲಿ ಹೆಚ್ಚುವರಿ ಕ್ಲಾಸ್‌ಗೆ ಸರ್ಕಾರ ಆದೇಶ

School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ ಉಂಟಾಗಿರುವ

Childrens day: ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ…

Childrens day: : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ವೀರಮಂಗಲ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟಣೆಯನ್ನು ಹಿರಿಯ ವಿದ್ಯಾರ್ಥಿ, ನಿವೃತ್ತ ಸೈನಿಕ, ಮನಮೋಹನ ಗುತ್ತು ನೆರವೇರಿಸಿ ಪ್ರಾಥಮಿಕ ಶಿಕ್ಷಣ ನೀಡಿದ ವೀರಮಂಗಲ ಶಾಲೆಯು ನಮ್ಮ ಬದುಕಿನ

Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ

Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬ್ಲೂಪ್ರಿಂಟ್‌ ಸಿದ್ಧವಾಗಿದೆ. 100 ಅಂಕಗಳ ಪ್ರಶ್ನೆ ಪತ್ರಿಕೆ ಹೇಗಿರಲಿದೆ? 100 ಕ್ಕೆ ಎಷ್ಟು ಅಂಕ ಬಂದ್ರೆ ತೇರ್ಗಡೆ? ಎಷ್ಟು ಆಂತರಿಕ ಅಂಕಗಳನ್ನು ಪಡೆಯಬೇಕು? ಎಷ್ಟು ಲಿಖಿತ ಅಂಕ ಬಂದರೆ ಪಾಸ್‌ ಎಂಬ ಕುರಿತು ಸಂಪೂರ್ಣ ನೀಲಿ ನಕಾಶೆಯನ್ನ ಕರ್ನಾಟಕ

PM shree school: ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್

PM shree school: ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಶಿಕ್ಷಕಿ