Bengaluru: ಶಾಲಾ ಸಮಯದಲ್ಲಿ ಬದಲಾವಣೆ?! ಸರ್ಕಾರ ಕೊಡ್ತು ಬಿಗ್ ಅಪ್ಡೇಟ್
Bengaluru: ಬೆಂಗಳೂರಿನಲ್ಲಿ ಶಾಲೆಗಳು ಹಾಗೂ ಕೈಗಾರಿಕೆಗಳ ಆರಂಭದ ಸಮಯವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ವರದಿಯನ್ನು ನೀಡಿದೆ.
ಹೌದು, ಕೆಲ ಸಮಯದ ಹಿಂದೆ ಸಮರ್ಪಣಾ ಸಾಂಸ್ಕೃತಿಕ ಸೇವಾ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿಯ…