Paper Leak Law: ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರವು 'ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024' ಅನ್ನು ಅಧಿಸೂಚನೆ ಮಾಡಿದೆ.
Government Jobs For 10th Pass Students: ಎಸ್‌ಎಸ್‌ಎಲ್‌ಸಿ ಆಗಿದ್ದರು ಸಾಕು ಉತ್ತಮ ಉದ್ಯೋಗ ಪಡೆಯಬಹುದಾಗಿದೆ. ನಿಮಗೆ 18ವರ್ಷ ತುಂಬಿದ್ದಲ್ಲಿ ಹಲವು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಬನ್ನಿ ಇಲ್ಲಿ ಪೂರ್ಣ ಮಾಹಿತಿ ತಿಳಿಯಿರಿ.
NEET 2024 DMK leader Dayanidhi Maran comments after the Centre told the Supreme Court that it will cancel the grace marks of 1563 students who were awarded extra marks for the time lost.
NEET 2024 Re exam: ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿಯ ಮೋಸದ ಜಾಲ ಇದೀಗ ಬಯಲಾಗಿದ್ದು ದೇಶದಾದ್ಯಂತ ವಿದ್ಯಾರ್ಥಿಗಳು ಶಿಕ್ಷಣ ತಜ್ಞರು ನೀಟ್ 2024 ಹಗರಣದ ವಿರುದ್ಧ ತಿರುಗಿ ಬಿದ್ದಿದ್ದಾರೆ.