ರಾಯ್ಪುರ್ದಲ್ಲಿರುವ ಗೋಕುಲರಾಮ್ ವರ್ಮಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯೋರ್ವರು (School Teacher) ಹೊಸ ಪ್ರಯತ್ನ ಒಂದನ್ನು ಮಾಡಿದ್ದಾರೆ.
Education
-
EducationlatestNationalNews
Washroom video: ಇನ್ನೊಂದು ಮೆಡಿಕಲ್ ಕಾಲೇಜಿನಲ್ಲಿ ಉಡುಪಿ ರೀತಿ ಟಾಯ್ಲೆಟ್ನಲ್ಲಿ ವಿಡಿಯೋ: ಮುಸ್ಲಿಂ ವಿದ್ಯಾರ್ಥಿ- ವಿದ್ಯಾರ್ಥಿನಿ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿಗೆಳೆತನದ ಸೋಗಿನಲ್ಲಿ ತನ್ನ ಸಹಪಾಠಿಗಳ (classmate) ಖಾಸಗಿ ಫೋಟೋ, ವಿಡಿಯೋ (Washroom video) ಸೆರೆಹಿಡಿದು ಅದನ್ನು ತನ್ನ ಸೀನಿಯರ್ ಅಮೀರ್ ಎಂಬಾತನಿಗೆ ಕೊಡುತ್ತಿದ್ದಳು.
-
EducationlatestNationalNews
Bachelor of Education: ಶಿಕ್ಷಕರಿಗೆ ಶಾಕಿಂಗ್ ನ್ಯೂಸ್! BEd ಆದವರು ಪ್ರಾಥಮಿಕ ಶಾಲಾ ಟೀಚರ್ ಆಗುವಂತಿಲ್ಲ: ಸುಪ್ರೀಂ ಕೋರ್ಟ್ ಹೊಸ ಆದೇಶ !
by ಹೊಸಕನ್ನಡby ಹೊಸಕನ್ನಡಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಬಿ.ಎಡ್ ಪದವಿ (Bachelor of Education) ಪಡೆದಿರುವವರು ಅರ್ಹರಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
-
-
EducationlatestNews
SSLC ವಿದ್ಯಾರ್ಥಿಗಳಿಗೆ ಶಾಕ್, ಇನ್ಮುಂದೆ ನಿಮ್ಮೂರಲ್ಲಿ ನಡೆಯಲ್ಲ ಎಕ್ಸಾಂ, ಸರ್ಕಾರದ ಹೊಸ ಆದೇಶ !
by ವಿದ್ಯಾ ಗೌಡby ವಿದ್ಯಾ ಗೌಡSSLC Exam: SSLC ವಿದ್ಯಾರ್ಥಿಗಳಿಗೆ (Students) ಬಹುಮುಖ್ಯ ಮಾಹಿತಿ ಇಲ್ಲಿದೆ. ಈ ಮಾಹಿತಿ ವಿದ್ಯಾರ್ಥಿಗಳಿಗೆ ಶಾಕಿಂಗ್ ಮಾಹಿತಿ ಎಂದರೆ ತಪ್ಪಾಗಲಾರದು. ಹೌದು, ಇನ್ಮುಂದೆ ನಿಮ್ಮೂರಲ್ಲಿ ಎಗ್ಸಾಂ ನಡೆಯಲ್ಲ. ಸರ್ಕಾರ (Government) ಹೊಸ ಆದೇಶ ಹೊರಡಿಸಿದೆ. ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು …
-
-
EducationNews
PM yasasvi Scheme: ಕೇಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಮ್ ಯಶಸ್ವಿ ಯೋಜನೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಯಶಸ್ವಿ ಯೋಜನೆಯಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
-
ಡಿಸಿಇಟಿ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Education
Karnataka DCET 2023: ಡಿಪ್ಲೊಮ ಸಿಇಟಿ 2023 ಕ್ಕೆ ಅರ್ಜಿ ಆಹ್ವಾನ: ‘ಕೆಇಎ’ ಯಿಂದ ಮಹತ್ವದ ಪ್ರಕಟಣೆ
by ಕಾವ್ಯ ವಾಣಿby ಕಾವ್ಯ ವಾಣಿವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಡಿಪ್ಲೊಮ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka DCET 2023) ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ.
-
Education
K-SET Exam: ರಾಜ್ಯ ಸರ್ಕಾರದ ಮಹತ್ವದ ಆದೇಶ : ಇನ್ಮುಂದೆ ‘KEA’ ಮೂಲಕ ನಡೆಯಲಿದೆ ‘K-SET’ ಪರೀಕ್ಷೆ !
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನಡೆಸಲು ಆದೇಶ ಹೊರಡಿಸಿದೆ
