Bengaluru Bandh: ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಬಂದ್ ಹಿನ್ನೆಲೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾಗಿ ಎಲ್ಲಾ ಶಾಲಾ…
Exams : ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ (SSLC)ಮತ್ತು ದ್ವಿತೀಯ ಪಿಯುಸಿ(Second PUC)ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ (Exams)ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಅಭ್ಯರ್ಥಿಗಳು ಕೊಟ್ಟ ಚತುರ ಉತ್ತರಗಳು ನಿಮ್ಮನ್ನು ಮಂತ್ರ ಮುಗ್ಧಗೊಳಿಸಬಲ್ಲವು ಎನ್ನುವ ಗ್ಯಾರಂಟಿಯೊಂದಿಗೆ ಮತ್ತೆ ಐಎಎಸ್ ಪ್ರಶ್ನೋತ್ತರ ಶುರು ಮಾಡುತ್ತಿದ್ದೇವೆ. ಇವು ಇಂಟ್ರೆಸ್ಟಿಂಗ್ ಅಷ್ಟೇ ಅಲ್ಲ, ಕಾಮನ್ ಸೆನ್ಸ್ ಪ್ರಶ್ನೆಗಳು ಕೂಡಾ !
9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಮ್ (Board Exam For 9th and 11th Standard Students) ನಡೆಸುವ ಚಿಂತನೆಯನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.