Right to Education: ಇನ್ನು ಫೀಸ್ ಕಟ್ಟದೆ ಇದ್ರೂ ಸ್ಕೂಲ್ ಗೆ ಹೋಗಲು ಅಡ್ಡಿಯಿಲ್ಲ, ಸಚಿವ ಮಹಾದೇವಪ್ಪ ಹೇಳಿಕೆ !
ಇದೀಗ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಯ ಫೀಸ್ ಕಟ್ಟಿಲ್ಲ ಎಂದು ಮಕ್ಕಳನ್ನು ಶಾಲೆಯಿಂದ (Right to Education) ಹೊರಗಿಡಬಾರದು.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ