Education UPSC Exam Result: 2022ನೇ ಸಾಲಿನ UPSC ಪರೀಕ್ಷೆಯ ಫಲಿತಾಂಶ ಪ್ರಕಟ ಕೆ. ಎಸ್. ರೂಪಾ May 23, 2023 ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ವರು ಯುವತಿಯರು ಅಗ್ರಸ್ಥಾನ ಗಳಿಸಿದ್ದಾರೆ.
Education SSLC Supplementary Exam 2023: SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ; ಯಾವ ದಿನ ಪರೀಕ್ಷೆ ನಡೆಯಲಿದೆ? ಸಂಪೂರ್ಣ… ವಿದ್ಯಾ ಗೌಡ May 23, 2023 SSLC Supplementary Exam 2023: SSLC ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುತ್ತದೆ.ಈ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ.
Education ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ. 23 ರಿಂದ: ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! ಮಲ್ಲಿಕಾ ಪುತ್ರನ್ May 21, 2023 Second PUC Supplementary Exam: ದಿನಾಂಕ 22-05-2023ರಿಂದ 02-06-2023ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
Education Siddaramaiah-DK Shivakumar oath: ನಾಳೆ ಸಿಇಟಿ ವಿದ್ಯಾರ್ಥಿಗಳಿಗೆ ತಟ್ಟಲಿದ್ಯಾ ಟ್ರಾಫಿಕ್ ಬಿಸಿ? ಪರೀಕ್ಷಾ… ಕೆ. ಎಸ್. ರೂಪಾ May 19, 2023 Siddaramaiah-DK Shivakumar oath: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ (Siddaramaiah-DK Shivakumar oath) ಸಮಾರಂಭ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ.
Education MRPL Recruitment 2023: ಎಂಆರ್ ಪಿಎಲ್ ನಲ್ಲಿ ವಿವಿಧ ಹುದ್ದೆ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿ… ವಿದ್ಯಾ ಗೌಡ May 17, 2023 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನಲ್ಲಿ (MRPL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Education CET EXAM: ಸಿಇಟಿ ವಿದ್ಯಾರ್ಥಿಗಳೇ, ಅರ್ಜಿ ತಿದ್ದುಪಡಿಗೆ ಕೊನೆ ಅವಕಾಶ ; ಸಂಪೂರ್ಣ ಮಾಹಿತಿ ಇಲ್ಲಿದೆ ಕೆ. ಎಸ್. ರೂಪಾ May 17, 2023 ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 22-05-2023 ರಂದು ನಡೆಸಲಾಗುವುದು ಎಂದು ತಿಳಿಸಿದೆ.
Education Vidya Lakshmi Scheme: ವಿದ್ಯಾ ಲಕ್ಷ್ಮಿ ಯೋಜನೆಯಡಿಯಲ್ಲಿ ಸಾಲ ಪಡೆಯಲು ಈ ಅರ್ಹತೆಗಳನ್ನು ಹೊಂದಿರಲೇಬೇಕು ಕಾವ್ಯ ವಾಣಿ May 16, 2023 ವಿದ್ಯಾಲಕ್ಷ್ಮೀ ಯೋಜನೆ ಅಡಿ ಶಿಕ್ಷಣ ಸಾಲ ಪಡೆಯುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 5 ಲಕ್ಷ ರೂಗಿಂತ ಕಡಿಮೆ ಇರಬೇಕು
Education Students: SSLC, PUC ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ ; ಪ್ರತಿಭಾ ಪುರಸ್ಕಾರಕ್ಕಾಗಿ… ವಿದ್ಯಾ ಗೌಡ May 16, 2023 Pratibha puraskar Scholarship: SSLC, PUC ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ರಾಜ್ಯಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.