School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, …
Education
-
Education
Childrens day: ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ ಮಹಾಸಭೆ’: ಸಚಿವ ಮಧು ಬಂಗಾರಪ್ಪ
Childrens day: : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು …
-
Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ವೀರಮಂಗಲ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟಣೆಯನ್ನು ಹಿರಿಯ ವಿದ್ಯಾರ್ಥಿ, ನಿವೃತ್ತ ಸೈನಿಕ, ಮನಮೋಹನ ಗುತ್ತು ನೆರವೇರಿಸಿ ಪ್ರಾಥಮಿಕ ಶಿಕ್ಷಣ ನೀಡಿದ ವೀರಮಂಗಲ ಶಾಲೆಯು ನಮ್ಮ ಬದುಕಿನ ಭದ್ರ ಬುನಾದಿಯಾಗಿದೆ. …
-
Education
Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ
Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ …
-
SSLC Exam: ಎಸ್ಎಸ್ಎಲ್ಸಿ ಪರೀಕ್ಷೆಗೆ ಬ್ಲೂಪ್ರಿಂಟ್ ಸಿದ್ಧವಾಗಿದೆ. 100 ಅಂಕಗಳ ಪ್ರಶ್ನೆ ಪತ್ರಿಕೆ ಹೇಗಿರಲಿದೆ? 100 ಕ್ಕೆ ಎಷ್ಟು ಅಂಕ ಬಂದ್ರೆ ತೇರ್ಗಡೆ? ಎಷ್ಟು ಆಂತರಿಕ ಅಂಕಗಳನ್ನು ಪಡೆಯಬೇಕು? ಎಷ್ಟು ಲಿಖಿತ ಅಂಕ ಬಂದರೆ ಪಾಸ್ ಎಂಬ ಕುರಿತು ಸಂಪೂರ್ಣ ನೀಲಿ …
-
PM shree school: ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಶಿಕ್ಷಕಿ ಶಿಲ್ಪರಾಣಿ, ದೈಶಿಶಿ …
-
Puttur: ಮಕ್ಕಳು ಕ್ರೀಡಾ ಸ್ಪೂರ್ತಿಯಿಂದ ಇರಲು ಶಾಲೆಯಲ್ಲಿ ನಡೆಯುವ ಚಟುವಟಿಕೆಗಳು ಕಾರಣವಾಗುತ್ತದೆ. ಸಂಘರ್ಷಗಳು,ಈರ್ಷೆಗಳು ನಮ್ಮ ಮನಸ್ಸನ್ನು ,ದೇಹವನ್ನು ಕ್ಷೀಣಿಸುತ್ತದೆ. ಎಂದು ಪುತ್ತೂರು ಪೋಲಿಸ್ ಉಪ ನಿರೀಕ್ಷಕ ಆಂಜನೆಯ ರೆಡ್ಡಿ ನುಡಿದರು . ಅವರು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳ ಕ್ರೀಡಾಕೂಟದ …
-
SSLC: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಲಾಗಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. …
-
Education
JEE: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಕ್ಯಾಲ್ಕುಲೇಟರ್ ಬಳಕೆಗೆ ಅವಕಾಶವಿಲ್ಲ: ಎನ್ಟಿಎ
by ಕಾವ್ಯ ವಾಣಿby ಕಾವ್ಯ ವಾಣಿJEE: ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದಜೆ ಇಇ – ಮೈನ್ಸ್ನಲ್ಲಿ ಕ್ಯಾಲ್ಕುಲೇಟರ್ ಬಳಕೆಗೆ ಅವಕಾಶವಿಲ್ಲ ಎಂದು ಎನ್ಟಿಎ ಸ್ಪಷ್ಟಪಡಿಸಿದೆ. ಅಲ್ಲದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೇಳೆ ಮೈನ್ಸ್ ಪರೀಕ್ಷೆ ನಡೆಯುವ ಪೋರ್ಟಲ್ನ ತೆರೆ ಮೇಲೆಯೇ ವರ್ಚುವಲ್ ಕ್ಯಾಲ್ಕುಲೇಟರ್ ಲಭ್ಯವಿರಲಿದೆ ಎಂದು ಮಾಹಿತಿ ಬುಲೆಟಿನ್ನಲ್ಲಿ …
-
Kannada: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ (kannada )ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಜಮೀರ್ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು …
