ನವ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ಹಯ್ಯಾ ಕುಮಾರ್ ರನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕದ (NSUI) ಎಐಸಿಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಲಿಂಕ್ ಅನ್ನು ಓಪನ್ ಮಾಡಿದ್ದು,