Karnataka 2nd PUC supplementary :ಇಂದು ಬೆಳಗ್ಗೆ(ಜೂ.20 ) 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬೆಳಗ್ಗೆ 11 ಸುಮಾರಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಅಂದಹಾಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸಿಇಟಿ-2023ರ ಬಹು ನಿರೀಕ್ಷಿತ ಫಲಿತಾಂಶಗಳನ್ನು ಬೆಂಗಳೂರಿನ ಮಲ್ಲೇಶ್ವರಂನ 18ನೇ ಕ್ರಾಸ್ನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆವರಣದಲ್ಲಿ ಪ್ರಕಟಿಸಲಿದ್ದಾರೆ