Madhu Bangarappa: ‘ಬಿಜೆಪಿ’ ವ್ಯಾಖ್ಯಾನಿಸೋ ಭರದಲ್ಲಿ ‘ಬ್ರಿಟಿಷ್’ ಎಂದೆಲ್ಲಾ ವಾಗ್ದಾಳಿ ನಡೆಸಿದ ಮಧು ಬಂಗಾರಪ್ಪ!! ಶಿಕ್ಷಣ ಸಚಿವರೂ ಹೀಗನ್ನಬಹುದೆ?
ಸಚಿವ ಮಧು ಬಂಗಾರಪ್ಪನವರು(Madhu bangarappa) ಹೇಳಿಕೆಯೊಂದನ್ನು ನೀಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಸಚಿವ ಮಧು ಬಂಗಾರಪ್ಪನವರು(Madhu bangarappa) ಹೇಳಿಕೆಯೊಂದನ್ನು ನೀಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
Half Day Schools: ತಮಿಳುನಾಡಿನಲ್ಲಿ ಹಾಗೂ ಆಂದ್ರದಲ್ಲಿ ದಿನೇ ದಿನೇ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತರಗತಿಗಳು ನಡೆಸುವುದಕ್ಕೆ ಸಾಧ್ಯವಾಗುತ್ತಿಲ್ಲ.
ಇಂದು (ಜೂ. 15) ಬೆಳಿಗ್ಗೆ 9:30 ಕ್ಕೆ 2023 ನೇ ಸಾಲಿನ ಕೆಸಿಇಟಿ ಫಲಿತಾಂಶವು (KCET 2023 Results) ಪ್ರಕಟವಾಗಿದೆ.
ಅಂದಹಾಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸಿಇಟಿ-2023ರ ಬಹು ನಿರೀಕ್ಷಿತ ಫಲಿತಾಂಶಗಳನ್ನು ಬೆಂಗಳೂರಿನ ಮಲ್ಲೇಶ್ವರಂನ 18ನೇ ಕ್ರಾಸ್‌ನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಆವರಣದಲ್ಲಿ ಪ್ರಕಟಿಸಲಿದ್ದಾರೆ
RBI Quiz competition :ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಾಜ್ಯದ ಎಲ್ಲಾ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
NEET UG 2023 : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ ಫಲಿತಾಂಶವನ್ನು ಪ್ರಕಟಿಸಿದೆ.
ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. UPSC ಪ್ರಿಲಿಮ್ಸ್ ಪರೀಕ್ಷೆಯ ರಿಸಲ್ಟ್ (UPSC Prelims Results) ಚೆಕ್ ಮಾಡುವ ವಿಧಾನ ಇಲ್ಲಿದೆ.
Prathibha puraskara 2023 : SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90 ಶೇಕಡಾಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
CET Results: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷಾ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದೆ. ಫಲಿತಾಂಶವು ಜೂನ್ 15 ರಂದು ಪ್ರಕಟವಾಗಲಿದೆ
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದ ವೃತ್ತಿಗಾಗಿ ಹುಡುಕಾಟದಲ್ಲಿದ್ದವರಿಗೆ ಸಿಹಿಸುದ್ದಿ ಇಲ್ಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ (Teacher Job) ಅರ್ಜಿ ಆಹ್ವಾನಿಸಲಾಗಿದೆ.