Textbook controversy: ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ
ಈಗಾಗಲೇ ತಿಳಿಸಿರುವಂತೆ ಶಾಲೆಗಳು ನಾಳಿದ್ದು 25 ನೇ ತಾರೀಕಿಗೆ ಪ್ರಾರಂಭವಾಗಬೇಕಿತ್ತು, ಆದರೆ ಇದೀಗ ರಜಾ ದಿನಗಳು (Primary-secondary school holidays) ಒಂದಷ್ಟು ದಿನಗಳ ಮಟ್ಟಿಗೆ ಮುಂದೆ ಹೋಗಿದೆ.
Siddaramaiah-DK Shivakumar oath: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ (Siddaramaiah-DK Shivakumar oath) ಸಮಾರಂಭ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆಯಿದೆ.