UPSC Exam Calendar 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) CSE, NDA I & II, CDS ಸೇರಿದಂತೆ ಹಲವು ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ಅರ್ಜಿ ಭರ್ತಿ ಮಾಡುವ ಸಲುವಾಗಿ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಸಿಇಟಿ ಪ್ರವೇಶ ಪತ್ರ (KCET 2023 Admit Card) ಬಿಡುಗಡೆ ಮಾಡಿದೆ.