ಮಾಹಿತಿ ಪ್ರಕಾರ ಮೇ 8 ರಂದೇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಮೇ 8 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ವಿಧಾನಸಭೆ ಚುನಾವಣೆಯ ಕಾರಣದಿಂದ ಮೇ.9,11 ರಂದು ನಡೆಯಬೇಕಿದ್ದ ವಿಟಿಯು (ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ) ಪರೀಕ್ಷೆ (VTU EXAM) ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ನೀಟ್ ಯುಜಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವ ಮೊದಲು ಪರೀಕ್ಷೆಯ ಡ್ರೆಸ್ ಕೋಡ್ ಮತ್ತು ಅಗತ್ಯ ದಾಖಲೆಗಳೆಲ್ಲ ಯಾವುದು ಬೇಕು ಎಂಬುವುದನ್ನು ತಿಳಿದುಕೊಳ್ಳಬೇಕು.