ಬುಧವಾರ, 28 ಅಕ್ಟೋಬರ್ 2026
Trending

Education

Karnataka 2nd PUC Supplementary Exam Time Table: ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ!

ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.

Karnataka SSLC Result 2023: ವಿದ್ಯಾರ್ಥಿಗಳೇ ಗಮನಿಸಿ, ಈ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಸಾಧ್ಯತೆ!

ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

SBI Recruitment 2023: ಎಸ್‌ಬಿಐ ನಲ್ಲಿ ಭರ್ಜರಿ ಉದ್ಯೋಗವಕಾಶ! 217 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ, ಮಿಸ್‌ ಮಾಡಬೇಡಿ, ಈ ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ನಿಂದ ಬ್ಯಾಂಕ್‌ ಉದ್ಯೂಗಾಕಾಂಕ್ಷಿಗಳಿಗೆ ಬೆಸ್ಟ್‌ ಜಾಬ್‌ ಆಫರ್‌ ಬಂದಿದೆ.

2nd Puc AnswerSheet: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಡೌನ್ ಲೋಡ್ ಮಾಡ್ಕೋಬೇಕಾ, ಇಲ್ಲಿದೆ ಕಂಪ್ಲೀಟ್ ಮಾಹಿತಿ!

2023 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Diploma Course: ವಿದ್ಯಾರ್ಥಿಗಳೇ ನೀವು ಡಿಪ್ಲೋಮಾ‌‌ ಮಾಡಲು ಬಯಸುವಿರಾ? ಅತಿ ಕಡಿಮೆ ಶುಲ್ಕದ ಶಿಕ್ಷಣ ನಿಮಗಾಗಿ!

ರಾಜ್ಯದ ಬಡ ವಿದ್ಯಾರ್ಥಿಗಳು ಅತಿ ಕಡಿಮೆ ಶುಲ್ಕದಲ್ಲಿ ಡಿಪ್ಲೋಮಾ ಕೋರ್ಸ್ ಗೆ ಪ್ರವೇಶ ಪಡೆಯಲು ಅನುವು ಮಾಡಿಕೊಡಲು ಮುಂದಾಗಿದೆ