Second Puc Results: ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 24,25 ರಂದು ಪ್ರಕಟವಾಗಲಿದೆಯೇ? ಇಲ್ಲಿದೆ ಉತ್ತರ!
ಈಗಾಗಲೇ ಪರೀಕ್ಷೆಗಳು ಮುಗಿದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗುವುದನ್ನು ಎದುರು ನೋಡುತ್ತಿದ್ದಾರೆ.
ಈಗಾಗಲೇ ಪರೀಕ್ಷೆಗಳು ಮುಗಿದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗುವುದನ್ನು ಎದುರು ನೋಡುತ್ತಿದ್ದಾರೆ.
ಸದ್ಯ CBSC 10, 12ನೇ ತರಗತಿ ಫಲಿತಾಂಶದ (10th and 12th Exam Result) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.
2023-24 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು 6 ವರ್ಷಗಳ ವಯೋಮಿತಿ ಇರಬೇಕು ಎಂದು ಅನುಷ್ಠಾನ ಮಾಡಿದೆ.
ಮಾನ್ಯತೆ ಪಡೆಯಲು ವಿಧಿಸಲಾಗಿರುವ 45 ದಿನಗಳ ಗಡುವಿನ ಅವಕಾಶ ಮುಗಿದ ನಂತರ ಈ ರೀತಿಯ ಶಾಲೆಗಳ ಮಾನ್ಯತೆ ಹಿಂಪಡೆಯಲಾಗುವ ಕುರಿತು ಎಚ್ಚರಿಕೆ ನೀಡಲಾಗಿದೆ.
ಈಶಾನ್ಯ ರಾಜ್ಯ ತ್ರಿಪುರದಲ್ಲಿ ಬಿಸಿಗಾಳಿ ಹೆಚ್ಚುತ್ತಿದೆ. ಬಿಸಿಲಿನ ಝಳ ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ಹೋಗಿ ಬರುವಾಗ ಬಿಸಿಲಿನ ತೀವ್ರ ತಾಪವನ್ನು ಎದುರಿಸುತ್ತಾರೆ
ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಎಂಎ, ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಎಂಎ ಆಯ್ಕೆಗಳು ಕೂಡ ಇವೆ ಎಂಬುದನ್ನು ಗಮನಿಸಬೇಕು.
ಮುಂದಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ (school days) ಭಾರೀ ಕಡಿತವಾಗಿದೆ. ಹೌದು, 2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು.
ಸದ್ಯ ಪರೀಕ್ಷೆಯ ಕೀ ಉತ್ತರಗಳನ್ನು (SSLC Exam Key Answer)ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈಗಾಗಲೇ ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬೇಸಿಗೆ ರಜೆಯನ್ನು (Summer Vacation) ಇನ್ನಷ್ಟು ದಿನ ವಿಸ್ತರಣೆ ಮಾಡುವ ಸಾಧ್ಯತೆ ಇದೆ.
ಎಸ್ಬಿಐ ಬ್ಯಾಂಕ್ ಆಶಾ ಸ್ಕಾಲರ್ಶಿಪ್(SBI Asha Scholarship) ನ್ನು ಎಸ್ಬಿಐ ಖಾತೆ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ