ಪರೀಕ್ಷೆಯು ಮಾರ್ಚ್ 09,2023 ರಿಂದ ಆರಂಭವಾಗಿದ್ದು ಮಾರ್ಚ್ 29,2023ಕ್ಕೆ ಕೊನೆಗೊಂಡಿದೆ. ಸದ್ಯ ದ್ವಿತೀಯ ಪಿಯು ಮೌಲ್ಯಮಾಪನದ (Second puc evaluation) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.
2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC ) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ (SSLC Students)ಈ ಬಾರಿ ಕೂಡ ಕೊರೊನಾ (COVID) ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ನೀಡಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ದಿನಾಂಕ 09-03-2023 ರಿಂದ 23-03-2023 ರವರೆಗೆ ಮಂಡಲಿ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ.
ಪ್ರಥಮ ಪಿಯುಸಿ (First Puc) ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ. ಈಗಾಗಲೇ ಪರೀಕ್ಷೆ ಮುಗಿಸಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ.