Scholarship : ವಿದ್ಯಾರ್ಥಿಗಳೇ ಗಮನಿಸಿ, ಫೆಬ್ರವರಿಯಲ್ಲಿ ಅಪ್ಲೈ ಮಾಡಬಹುದಾದ ವಿದ್ಯಾರ್ಥಿ ವೇತನದ ಸಂಪೂರ್ಣ ವಿವರ…
ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ, ಹೆತ್ತವರಿಗೆ ಆರ್ಥಿಕ ಬೆಂಬಲ ನೀಡುವ ಸಲುವಾಗಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸ್ಕಾಲರ್ಶಿಪ್ ಮೂಲಕ ಅದೆಷ್ಟೋ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರತರಾಗಿದ್ದಾರೆ. ಇನ್ನು ಫೆಬ್ರವರಿ ಹಾಗೂ ಮಾರ್ಚ್ ಅವಧಿಯಲ್ಲಿ ಯಾವೆಲ್ಲಾ ವಿದ್ಯಾರ್ಥಿ ವೇತನಕ್ಕೆ ಅಪ್ಲೈ!-->…