KEA ನಿಂದ ಮಹತ್ವದ ಮಾಹಿತಿ ಪ್ರಕಟ : ವಿವಿಧ ಪರೀಕ್ಷೆಗಳ ಬೆಲ್ ಸಮಯ ವೇಳಾಪಟ್ಟಿ ಬಿಡುಗಡೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಇಂಜಿನಿಯರ್ ಹಾಗೂ ಇತರೆ ಹುದ್ದೆಗಳು, ರಾಜ್ಯ ಬೀಜ ನಿಗಮ ನಿಯಮಿತದ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಹುದ್ದೆಗಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ!-->…