ಶಾಲಾ ಪಠ್ಯಗಳಲ್ಲಿ ನೈತಿಕ ಶಿಕ್ಷಣ ಅಳವಡಿಕೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ!
ಶಾಲೆಯಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ಭೋದಿಸಬೇಕು ಎಂಬ ಕೂಗೂ ಸದಾ ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಶಾಲಾ ಮಕ್ಕಳಿಗೆ ಶಾಲಾ ಪಠ್ಯದ ಜತೆಗೆ ನೈತಿಕ ಶಿಕ್ಷಣ ಬೋಧಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅಗತ್ಯ ಸಿದ್ಧತೆಗೆ ಸಮಿತಿಯೊಂದನ್ನು ರಚಿಸಲು!-->…