ಹೆಚ್ಚಾದ ಚಳಿ, ಶಾಲಾ ಸಮಯ ಬದಲಾವಣೆ ಮಾಡಿಸಿ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ!
ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಹವಾಮಾನ (Weather) ವೈಪರಿತ್ಯ ಉಂಟಾಗುತ್ತಿರುವ ಹಿನ್ನೆಲೆ ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುತ್ತಿದೆ. ಚಳಿಯ (Cold) ಜೊತೆಗೆ ತುಂತುರು ಮಳೆಯಿಂದ ಹೆಚ್ಚಿನವರ ಆರೋಗ್ಯದ ಮೇಲೆ ಪ್ರಭಾವ ಬೀರಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು!-->…