ಬುಧವಾರ, 28 ಅಕ್ಟೋಬರ್ 2026
Trending

Education

50 ವಿದ್ಯಾರ್ಥಿಗಳ ತಲೆಕೂದಲಿಗೆ ಕತ್ತರಿ ಹಾಕಿದ ಶಿಕ್ಷಕ ; ಪೋಷಕರು ಫುಲ್ ಗರಂ!!

ಶಾಲಾವರಣದಲ್ಲಿ ಅದರದ್ದೇ ಆದ ನಿಯಮಾವಳಿಗಳಿವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಕೂಡಾ ಈ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಸಮವಸ್ತ್ರವನ್ನು ನೀಟಾಗಿ ಹಾಕಬೇಕು, ಉಗುರನ್ನು ಮತ್ತು ಕೂದಲನ್ನು ಟ್ರಿಮ್ ಮಾಡಬೇಕು ಎಂಬುದು ಸಾಮಾನ್ಯವಾಗಿ ಎಲ್ಲಾ ಶಾಲೆಗಳಲ್ಲು ನಿಯಮವಿದೆ ಮತ್ತು ಇದನ್ನು…

Job opportunity: ಅಸಿಸ್ಟೆಂಟ್ ಸಬ್​ ಇನ್ಸ್​​ಪೆಕ್ಟರ್​​ ಹುದ್ದೆಗಳಿಗೆ ಅರ್ಜಿ ಆಹ್ವಾನ !!

ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲ್ಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಮಾಡಲು ಬಯಸುವವರಿಗೆ ಸುವರ್ಣ…

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

ಬಡವರ ಮಕ್ಕಳ ಶಿಕ್ಷಣದಲ್ಲಿ ಸಿಎಂ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದಾರೆ. ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸಲು ಮುಖ್ಯಮಂತ್ರಿಗಳಾದ…

KEA ನಿಂದ ಮಹತ್ವದ ಮಾಹಿತಿ ಪ್ರಕಟ : ವಿವಿಧ ಪರೀಕ್ಷೆಗಳ ಬೆಲ್ ಸಮಯ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಇಂಜಿನಿಯರ್ ಹಾಗೂ ಇತರೆ ಹುದ್ದೆಗಳು, ರಾಜ್ಯ ಬೀಜ ನಿಗಮ ನಿಯಮಿತದ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಹುದ್ದೆಗಳು, ಸೈನಿಕ ಕಲ್ಯಾಣ ಮತ್ತು…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಹಾಲ್ ಟಿಕೆಟ್ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮುಖ್ಯ ಘಟ್ಟವಾಗಿದ್ದು, ಸದ್ಯ ಪರೀಕ್ಷೆಯ ಹಾಲ್ ಟಿಕೆಟ್ ಕುರಿತು ಮುಖ್ಯ ಮಾಹಿತಿ ತಿಳಿಸಿದೆ. ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಮಂಡಳಿಯ…

HAL Recruitment 2023 : HAL ನಲ್ಲಿ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31

ಬೆಂಗಳೂರಿನ ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ…

ಈ ವಿಶ್ವವಿದ್ಯಾಲಯದ ಉಪನ್ಯಾಸಕ್ಕೆ ಪ್ರೊಫೆಸರ್ ಕರೆ ತಂದದ್ದು ನಗ್ನತಾರೆಯನ್ನು : ಯಥಾ ಗುರು, ತಥಾ ಶಿಷ್ಯ. ಜತೆಗೆ ಕರ್ದಾಶಿಯಾ !

ವಿಶ್ವವಿದ್ಯಾಲಯಗಳು ಜ್ಞಾನದ ಆಗರ. ಸಂಶೋಧನೆ, ಅಧ್ಯಯನ, ಅದ್ಯಾಪನಗಳಿಗೆ ಹೆಚ್ಚು ಒತ್ತು ನೀಡುವ ವಿದ್ಯಾಮಂದಿರಗಳವು. ಇಲ್ಲಿ ಸಮಾಜದಲ್ಲಿರುವ ಸಾಮಾಜಿಕ ವ್ಯಾಧಿಗಳನ್ನು ದೂರ ಮಾಡುವ ಕೆಲಸದೊಂದಿಗೆ, ಮುಂದಿನ ತಲೆಮಾರನ್ನು ಪ್ರಭಾವಿಸುವಂತಹ ಸಂಶೋಧನೆಗಳು ನಡೆಯುತ್ತವೆ. ಅಲ್ಲದೆ ಇವೆಲ್ಲಕ್ಕೂ ಪೂರಕವಾಗೆಂಬಂತೆ ಅನೇಕ ಸ್ಕಾಲರ್ ಗಳನ್ನು…

Scholarship : ಆರ್ಥಿಕ ಸಮಸ್ಯೆಯಿರುವ ವಿದ್ಯಾರ್ಥಿಗಳೇ ಈ ವಿದ್ಯಾರ್ಥಿ ವೇತನ ನಿಮಗಾಗಿ | ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಮಾಹಿತಿ !

ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಸದ್ಯ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್​ ಶಿಪ್​ಅನ್ನು ಬಳಸಿಕೊಳ್ಳಬಹುದು. ಪ್ರಸ್ತುತ ವಿವಿಧ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್…

ಮಕ್ಕಳ ಸ್ಟಡಿಗೂ, ಬ್ಯಾಗ್‌ಗೂ ಇದೆ ನಂಟು | ವಾಸ್ತು ಪ್ರಕಾರ ಈ ರೀತಿ ಇದ್ದರೆ ಮಕ್ಕಳು ಚೆನ್ನಾಗಿ ಓದ್ತಾರೆ !

ಮಕ್ಕಳು ಯಾವಾಗಲು ಕಲಿಕೆಯಲ್ಲಿ ಮುಂದಿರಬೇಕು ಎಂದು ಹೆತ್ತವರು ಭಯಸುತ್ತಾರೆ. ಅದಕ್ಕಾಗಿ ಎಷ್ಟು ಬೇಕಾದರೂ ಖರ್ಚು ಮಾಡುತ್ತಾರೆ. ದೊಡ್ಡ ದೊಡ್ಡ ಖಾಸಗಿ ಶಾಲೆಗೆ ಸೇರಿಸುತ್ತಾರೆ.ಅದಲ್ಲದೆ ಟ್ಯೂಷನ್ ಕೊಡಿಸಿ ಮಕ್ಕಳಿಗೆ ಒತ್ತಡ ಹೇರುತ್ತಾರೆ. ಆದರೆ ಕೆಲವು ಮಕ್ಕಳು ರಾತ್ರಿ, ಹಗಲು ಓದಿದರೂ…

ಇನ್ಮುಂದೆ 18 ವರ್ಷದೊಳಗಿನ ಮಕ್ಕಳಿಗೆ ಕಾಂಡೋಮ್ ಕೊಡುವಂತಿಲ್ಲ| ಕೊಟ್ಟರೆ ಪರವಾನಗಿ ರದ್ದು| ಮೆಡಿಕಲ್ ಶಾಪ್ ಗಳಿಗೆ ಖಡಕ್ ಎಚ್ಚರಿಕೆ!!

ಇತ್ತೀಚೆಗೆ ಸರ್ಕಾರವು ಮಧ್ಯ ಖರೀದಿ ವಯಸ್ಸನ್ನು ಇಳಿಳಿಸುವ ಕುರಿತು ತನ್ನ ಅಭಿಪ್ರಾಯ ತಿಳಿಸಿ ಸಾಕಷ್ಟು ವಿರೋಧವನ್ನು ಎದುರಿಸಿತ್ತು. ಬಳಿಕ ಆ ನಿರ್ಧಾರವನ್ನು ಕೈ ಬಿಟ್ಟಿತ್ತು. ಇದೀಗ ಇಂತಹದೇ ಮತ್ತೊಂದು ಮಹತ್ವದ ಆದೇಶವನ್ನು ಸರ್ಕಾರದ ಆಧೀನದಲ್ಲಿರುವ ಔಷಧ ನಿಯಂತ್ರಣ ‌ಮಂಡಳಿಯು…