Browsing Category

Education

ಆರೋಗ್ಯ ಇಲಾಖೆಯಲ್ಲಿ 550 ಹುದ್ದೆಗಳ ನೇಮಕ | ಇಲ್ಲಿದೆ ಕಂಪ್ಲೀಟ್ ಮಾಹಿತಿ

ಉನ್ನತ ವ್ಯಾಸಂಗ ಮಾಡಿ ಉದ್ಯೋಗದ ನಿರೀಕ್ಷೆಯಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕಾದಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಮತ್ತು 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಒಂದು

ವಿದ್ಯಾರ್ಥಿಗಳೇ ವರ್ಷಕ್ಕೆ 1.6ಲಕ್ಷ ವಿದ್ಯಾರ್ಥಿ ವೇತನ | ಈಗಲೇ ಅಪ್ಲೈ ಮಾಡಿ

ಇಂದು ಪುಸ್ತಕ ಹಿಡಿಯಬೇಕಿದ್ದ ಅದೆಷ್ಟೋ ಕೈಗಳು ಕೆಲಸದ ಕಡೆಗೆ ಮುಖ ಮಾಡುತ್ತಿದೆ. ಹೀಗಾಗಿ, ಓದುವ ಆಸಕ್ತಿ ಹೊಂದಿದವರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಅನೇಕ ಶಿಕ್ಷಣ ಸಂಸ್ಥೆಗಳು ನೆರವಾಗುತ್ತಿವೆ. ಇದೀಗ, ಆರ್ಥಿಕವಾಗಿ ಹಿಂದುಳಿದ ಜೊತೆಗೆ ಶಿಕ್ಷಣ ಮುಂದುವರೆಸಲು ಪ್ರೋತ್ಸಾಹಧನ

ಮಕ್ಕಳ ಆರೋಗ್ಯ ಬಹಳ ಮುಖ್ಯ, ಶಾಲಾ ಸಮಯ ಬದಲಾಗಬೇಕು – ಹೃದ್ರೋಗ ಮಧ್ಯಾಹ್ನ ತಜ್ಞ ಡಾ.ಸಿ.ಎನ್. ಮಂಜುನಾಥ್​

7 ರಿಂದ 8 ವರ್ಷದ ಮಕ್ಕಳಿಗೆ ಹೆಚ್ಚು ನಿದ್ರೆ ಮಾಡಲೇಬೇಕು. ಆದರೆ, ಈಗಿನ ಶಾಲಾ ಅವಧಿಯಿಂದ ಮಕ್ಕಳಿಗೆ ತುಂಬಾ ಕಿರಿ ಕಿರಿಯಾಗುತ್ತಿದೆ. ಅಂದ್ರೆ, ಮಕ್ಕಳ ತನವನ್ನೇ ಕಿತ್ತುಕೊಂಡ ಹಾಗಿದೆ. ನಿದ್ರೆ ಕಡಿಮೆ ಆದರೆ ದೇಹದಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆ ಆಗುತ್ತದೆ. ಇದರಿಂದ ಅವರ ಆರೋಗ್ಯಕ್ಕೆ

ವಿದ್ಯಾರ್ಥಿಗಳೇ ಗಮನಿಸಿ- UG, PG ಪರೀಕ್ಷಾ ಕ್ರಮದಲ್ಲಿ ಬದಲಾವಣೆ

ಪ್ರಸ್ತುತ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು ಈಗಾಗಲೇ ವಿದ್ಯಾರ್ಥಿಗಳಿಗೆ ಉತ್ತರಪತ್ರಿಕೆಯಲ್ಲಿ ಇಂಗ್ಲಿಷ್ ಅಥವಾ ಕನ್ನಡ ಇವುಗಳಲ್ಲಿ ಆಯ್ಕೆ ಅನುಸಾರ ಒಂದು ಭಾಷೆಯಲ್ಲಿ ಉತ್ತರ ಬರೆಯುವ ಅನುಮತಿ ನೀಡಲಾಗಿತ್ತು. ಅದರೆ ಸರ್ಕಾರವು ಹೊಸ

KPSC : 2017, 2020ನೇ ಸಾಲಿನ ಗ್ರೂಪ್‌ ಸಿ ಪರೀಕ್ಷೆ ಬರೆದವರ ಅಂಕಪಟ್ಟಿ ಪ್ರಕಟ!!

2017, 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಗ್ರೂಪ್‌ ಸಿ ನಾನ್‌ ಟೆಕ್ನಿಕಲ್ (ಗ್ರಾಜುಯೇಟ್‌, ಗ್ರಾಜುಯೇಟ್‌ ಏತರ) ಹುದ್ದೆಗಳ ನೇಮಕಾತಿಗೆ ಕುರಿತಂತೆ,ಇದೀಗ ಸದರಿ ಹುದ್ದೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಅಂಕಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು 2017, 2020ನೇ

ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿಯೊಂದನ್ನು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಸರಕಾರ ಮಾಸಿಕ ಭೋಜನ ವೆಚ್ಚವನ್ನು ಏರಿಕೆ ಮಾಡಿ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಹೌದು,

SSLC ವಿದ್ಯಾರ್ಥಿಗಳಿಗೆ ಸಿಗಲಿದೆ 10 ಸಾವಿರ ಪ್ರೋತ್ಸಾಹ ಧನ | ಈ ಹೊಸ ಯೋಜನೆಯ ಲಾಭ ಪಡೆಯಿರಿ

ಶಿಕ್ಷಣಕ್ಕೆ ಉತ್ತೇಜನ ನೀಡಲೆಂದು ಸರಕಾರ ಹಲವಾರು ಯೋಜನೆಗಳನ್ನು ತರುತ್ತಿದೆ. ಒಂದು ಒಂದು ಯೋಜನೆ ಈಗ ಶಿಕ್ಷಣವನ್ನು ಉತ್ತೇಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಮುಖ್ಯಮಂತ್ರಿ ಬಾಲಕ್ ಬಾಲಿಕಾ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರಥಮ

KPSC : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಕುರಿತು ಮುಖ್ಯವಾದ ಮಾಹಿತಿ!!!

ಕೆಪಿಎಸ್‌ಸಿ ವಿವಿಧ ಗ್ರೂಪ್‌ ಎ, ಬಿ, ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚಿಸಲಾದ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿನ್ನೆಯಷ್ಟೆ ಪ್ರಕಟಿಸಿತ್ತು. ಇದೀಗ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಕುರಿತು