ಬುಧವಾರ, 28 ಅಕ್ಟೋಬರ್ 2026
Trending

Education

2nd PUC 2023 : ಪ್ರಾಯೋಗಿಕ, ಪೂರ್ವ ಸಿದ್ಧತಾ, ವಾರ್ಷಿಕ ಪರೀಕ್ಷೆ ಸಂಪೂರ್ಣ ವೇಳಾಪಟ್ಟಿಯ ಕುರಿತು ಮಾಹಿತಿ ಇಲ್ಲಿದೆ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಅನುಸಾರ ಕರ್ನಾಟಕ ದ್ವಿತೀಯ ಪಿಯುಸಿ ಪ್ರಾಯೋಗಿಕ…

Diploma : 10th ತೇರ್ಗಡೆಯಾದವರು ಈ ಡಿಪ್ಲೋಮಾ ಮಾಡಬಹುದು

ಎಲ್ಲರಿಗೂ ಹತ್ತನೇ ತರಗತಿ ಆದ ನಂತರ ಏನು ಮಾಡಬೇಕು, ಯಾವ ಕೋರ್ಸ್ ಆಯ್ಕೆ ಮಾಡಬೇಕು ಅನ್ನುವುದು ಸಾವಿರ ಗೊಂದಲಗಳು ಇರುತ್ತವೆ. ಆದರೆ ಕಲಿಯಲು ಸಾವಿರಾರು ಕೋರ್ಸ್ ಗಳಿವೆ. ಸದ್ಯ ಕರಿಯರ್ ಯಾವ ರೀತಿ ರೂಪಿಸಿಕೊಳ್ಳಬೇಕು ಅನ್ನುವಲ್ಲಿ ನಿಮಗೆ ಕನ್…

ಜ.26 ರಿಂದ ರಾಜ್ಯದ 400 ಶಾಲೆಗಳಲ್ಲಿ ‘NEP’ ಜಾರಿ !!!

ಮಗು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಕೇಳಿರುತ್ತೇವೆ. ಹಾಗೆಯೇ ಇಂದಿನ ಮಕ್ಕಳು ನಾಳಿನ ಪ್ರಜೆಗಳು. ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಪೂರೈಸಿದರೆ ಮುಂದೆ ಭವ್ಯ ಭಾರತದ ಅಭಿವೃದ್ಧಿಗೆ ಕಾರಣರಾಗಬಲ್ಲರು. ಸದ್ಯ ರಾಜ್ಯದಲ್ಲಿ ಜನವರಿ 26 ರಿಂದ…

13 ವರ್ಷದ ಬಾಲಕಿಗೆ ಪ್ರೇಮ ಪತ್ರ ಬರೆದ 47ರ ಶಿಕ್ಷಕ!

ಗುರುವೆಂದರೆ ವಿದ್ಯಾರ್ಥಿಗಳು ಅಡ್ಡದಾರಿಯನ್ನು ಹಿಡಿಯದಂತೆ ತಿದ್ದಿ, ತೀಡಿ ಸುಂದರ ಬದುಕನ್ನು ರೂಪಿಸಿಕೊಳ್ಳುವಂತೆ ಮಾಡುವವರು. ಆದರೆ ಇಲ್ಲೊಬ್ಬ ಶಿಕ್ಷಕ ತನ್ನ 47 ನೇ ವಯಸ್ಸಿನಲ್ಲಿ 13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.…

Internshala Career Scholarship: ಯುವತಿಯರೇ ನಿಮಗೊಂದು ಗುಡ್‌ನ್ಯೂಸ್‌ | 25,000 ರೂ. ವೃತ್ತಿ ಸ್ಕಾಲರ್​ಶಿಪ್​ ನಿಮ್ಮದಾಗಿಸಿ, ಜ.15ರೊಳಗೆ ಅರ್ಜಿ ಸಲ್ಲಿಸಿ

ಓದಿನ ಜೊತೆಗೆ ವಿದ್ಯಾರ್ಥಿನಿಯರು ತಮ್ಮ ಕರಿಯರ್​ ಸಹ ರೂಪಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಆದರೆ ನಾನಾ ಕಾರಣಗಳಿಂದ ಯುವತಿಯರು ತಮ್ಮ ಕರಿಯರ್ ರೂಪಿಸುವಲ್ಲಿ ವಿಫಲರಾಗುತ್ತಾರೆ. ಹೀಗಾಗಿ ಯುವತಿಯರಿಗೆ ವೃತ್ತಿ ರೂಪಿಸಿಕೊಳ್ಳಲು ಇಂಟರ್ನ್‌ಶಾಲಾ ನೆರವಿಗೆ ನಿಂತಿದೆ. ಇಂಟರ್ನ್‌ಶಾಲಾ ವೃತ್ತಿ ತಂತ್ರಜ್ಞಾನ ವೇದಿಕೆಯು…

Government schemes for Girls: 12ನೇ ತರಗತಿ ವಿದ್ಯಾರ್ಥಿನಿಯರಿಗೆ ಸಿಗಲಿದೆ 6 ಸಾವಿರ ರೂ |ಈ ಯೋಜನೆಯಡಿ ಅರ್ಜಿ ಸಲ್ಲಿಸಿ

ಈಗಾಗಲೇ ಬಡ ಕುಟುಂಬದ ಹೆಣ್ಣುಮಕ್ಕಳು ಶಿಕ್ಷಣ ಪಡೆಯುವಲ್ಲಿ ವಂಚಿತರಾಗಬಾರದು ಎಂದು ಸರ್ಕಾರ ಹೆಣ್ಣು ಮಕ್ಕಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ಲಾಡ್ಲಿ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗುತ್ತಿತ್ತು. ಅದಕ್ಕೆ ಕಾರಣ…

ಭಾರತಕ್ಕೆ ಬರಲಿದೆ ವಿದೇಶಿ ವಿಶ್ವವಿದ್ಯಾಲಯಗಳ ಕ್ಯಾಂಪಸ್| ವಿದೇಶಿ ಪ್ರತಿಷ್ಟಿತ ವಿವಿ ಗಳ ಸ್ಥಾಪನೆಗೆ ಮೋದಿ ಆಲೋಚನೆ

ದೇಶದ ಅಭಿವೃದ್ಧಿಗಾಗಿ, ಪ್ರಗತಿಗಾಗಿ ಪ್ರಧಾನಿ ಮೋದಿ ಅವರು ವಿದೇಶಗಳೊಂದಿಗೆ ಒಂದಿಲ್ಲೊಂದು ಒಪ್ಪಂದವನ್ನು ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಪ್ರಧಾನಿ ಈ ವಿಷಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಭಾರತದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆ ಕುರಿತು ಚಿಂತನೆ ನಡೆಸುತ್ತಿದ್ದಾರೆ. ಫಾರಿನ್ ಎಜುಕೇಷನ್…

KPSC Recruitment 2023: ಕೆಪಿಎಸ್‌ಸಿ ಇಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಟೆಕ್ನಿಕಲ್ ಪೋಸ್ಟ್ಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ  03 ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.  ಈ ಹುದ್ದೆಗಳ ವಿವರ,…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆ, ಅರ್ಜಿ ಆಹ್ವಾನ!!!

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹೌದು!!! ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ…

KPSC : ಕನ್ನಡ ಭಾಷಾ ಮೌಖಿಕ ಸಂದರ್ಶನ ದಿನಾಂಕ ಪ್ರಕಟ

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಇದೀಗ 2021 ಪ್ರಥಮ ಅಧಿವೇಶನ ಪರೀಕ್ಷೆಗೆ ಸಂಬಂಧ ಪಟ್ಟಂತೆ ಕನ್ನಡ ಭಾಷಾ ವಿಷಯದ (ವಿಷಯ ಸಂಕೇತ 47 &73 ಅಭ್ಯರ್ಥಿಗಳಿಗೆ ಮಾತ್ರ) ಮೌಖಿಕ ಸಂದರ್ಶನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2021ನೇ ಸಾಲಿನಲ್ಲಿ ಪ್ರಥಮ…