Browsing Category

Education

NEET Exam 2023 ಪರೀಕ್ಷಾ ದಿನಾಂಕ ಬಿಡುಗಡೆ

ಪ್ರಸ್ತುತ NEET UG ಪರೀಕ್ಷೆಯು ಭಾರತದಲ್ಲಿನ ವಿವಿಧ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸಂಸ್ಥೆಗಳು ಮತ್ತು ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಪ್ರತಿ ವರ್ಷವೂ ನಡೆಯುವಂತೆ ಈ ಬಾರಿಯೂ ನಡೆಯಲಿದೆ. ಮುಖ್ಯವಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)

KPSC : ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ, ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟಣೆ

ಕರ್ನಾಟಕ ಲೋಕಸೇವಾ ಆಯೋಗವು ಈವರೆಗೆ ಅಧಿಸೂಚಿಸಲಾದ ವಿವಿಧ ಗ್ರೂಪ್‌ ಎ, ಬಿ, ಸಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾದ ಸಂಭವನೀಯ ದಿನಾಂಕಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

5 ಮತ್ತು 8 ನೇ ಎಲ್ಲಾ ವಿದ್ಯಾರ್ಥಿಗಳೂ ಪಾಸ್ ಪಾಸ್…!! ಪೂರಕ ಪರೀಕ್ಷೆಯ ಬದಲಿಗೆ ಮತ್ತೊಂದು ವ್ಯವಸ್ಥೆ !!

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್. ಹೌದು ಇನ್ನು ನಾನು ಪಾಸಾಗಿಲ್ಲ ಫೇಲ್ ಅನ್ನೋ ಆಗಿಲ್ಲ. ಏಕೆಂದರೆ ಈಗ ಬಂದಿರೋ ಆದೇಶದಿಂದ ಎಲ್ಲಾ‌ ವಿದ್ಯಾರ್ಥಿಗಳು ಪಾಸ್ ಪಾಸ್... ಶಿಕ್ಷಣ ಇಲಾಖೆಯು 5ನೇ ತರಗತಿ ಮತ್ತು 8ನೇ ತರಗತಿ ಮೌಲ್ಯಂಕನ ಪರೀಕ್ಷೆಗೆ ಕೆಲ ತಿದ್ದುಪಡಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-23ನೇ ಸಾಲಿನ ವಿದ್ಯಾರ್ಥಿ ವೇತನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ.31

2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ

ಎಸ್‌ಎಸ್‌ಎಲ್‌ಸಿ ಯಿಂದ ಪಿಜಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ | ಈ ಕೂಡಲೇ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ…

ಎಸ್. ಎಸ್. ಎಲ್. ಸಿ ಯಿಂದ ಮೇಲ್ಪಟ್ಟು ಪದವಿ, ಸ್ನಾತಕೋತ್ತರ ಪದವಿಯ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯವಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಸಂದೀಪನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ

ಸಿಬಿಎಸ್‌ಇ 10,12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ | ನಿಮಗೊಂದು ಮುಖ್ಯವಾದ ಮಾಹಿತಿ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡ. 40 ರಷ್ಟು ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡ. 30ರಷ್ಟು ಪ್ರಶ್ನೆಗಳನ್ನು ಸಾಮರ್ಥ್ಯವನ್ನಾಧರಿಸಿದ ಪ್ರಶ್ನೆಗಳು ಇರಲಿವೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ 2023ರಿಂದ ಸಿಬಿಎಸ್‌ಇ 10ನೇ ತರಗತಿ

ವಿದ್ಯಾರ್ಥಿಗಳೇ ಗಮನಿಸಿ | ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ʼಪಬ್ಲಿಕ್‌ ಪರೀಕ್ಷೆʼ – ಶಿಕ್ಷಣ…

ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು.

ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಸುರಕ್ಷತೆಗಾಗಿಯೇ ಇದೆ ಈ ಯೋಜನೆ | 1 ಲಕ್ಷ ಪಡೆಯೋ ಅವಕಾಶ, ಅರ್ಹತೆ ಹೆಚ್ಚಿನ ವಿವರ…

ಕೇಂದ್ರ ಸರ್ಕಾರವು ದೇಶದ ಜನರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳ ಫಲಾನುಭವವನ್ನು ಪಡೆದುಕೊಳ್ಳಲು ಹಲವಾರು ಮಂದಿಗೆ ತಿಳಿದಿಲ್ಲ. ಇಂತಹ ಒಂದು ಯೋಜನೆಗಳು ಜಾರಿಯಲ್ಲಿದೆ ಎಂಬ ವಿಷಯವೇ ಅದೆಷ್ಟೋ ಮಂದಿಗೆ ತಿಳಿದಿಲ್ಲ. ಅಂತಹ ಯೋಜನೆಗಳ ಪೈಕಿ ಒಂದು 'ಲಾಡ್ಲಿ ಲಕ್ಷ್ಮೀ