ಬುಧವಾರ, 28 ಅಕ್ಟೋಬರ್ 2026
Trending

Education

Career Options : ಸೆಕೆಂಡ್ ಪಿಯು ಬಳಿಕ ಸೈನ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಬೆಸ್ಟ್ ಕೆರಿಯರ್ ಆಪ್ಶನ್ ಇಲ್ಲಿದೆ

ಪ್ರೌಢ ಶಿಕ್ಷಣ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು ಕಾಲೇಜು ಮೆಟ್ಟಿಲು ಹತ್ತುತ್ತಾರೆ. ಪಿಯುಸಿಯಲ್ಲಿ ಕಲಾ ವಿಭಾಗ, ಕಾಮರ್ಸ್, ಸೈನ್ಸ್ ಸೇರಿ ಹಲವು ವಿಷಯಗಳ ಆಯ್ಕೆ ಅವರ ಮುಂದೆ ಇರುತ್ತದೆ. ಅವರು ತಮ್ಮ ಮುಂದಿನ ಜೀವನ ಯಾವ ಉದ್ಯೋಗದಲ್ಲಿ ಸಾಗಬೇಕೆಂಬ ಆಧಾರದ ಮೇಲೆ…

KLAS ಪರೀಕ್ಷೆ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ.

KLAS ಪರೀಕ್ಷೆ ತಾತ್ಕಾಲಿಕ ಕೀ ಉತ್ತರಗಳು ಪ್ರಕಟವಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದ ದಲಾಯತ್, ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ ಹಾಗೂ ಸ್ವಾಗತಕಾರರ ಹುದ್ದೆಗಳ ನೇಮಕ ಪರೀಕ್ಷೆಗೆ ಸಂಬಂಧ ಪಟ್ಟಂತೆ, ಇದೀಗ ಅಧಿಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ…

ವಿದ್ಯಾರ್ಥಿಗಳೇ ಅದ್ಭುತ ಸ್ಕಾಲರ್ಶಿಪ್‌ ನಿಮ್ಮದಾಗಿಸಿ |ಡಿ.31 ಕೊನೆಯ ದಿನ, ಈ ಕೂಡಲೇ ಅರ್ಜಿ ಸಲ್ಲಿಸಿ, ರೂ.30,000 ನಿಮ್ಮದಾಗಿಸಿ

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ಕೂಡ  ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ…

ಹೆಚ್ಚಾದ ಚಳಿ, ಶಾಲಾ ಸಮಯ ಬದಲಾವಣೆ ಮಾಡಿಸಿ ಆದೇಶ ಹೊರಡಿಸಿದ‌ ಶಿಕ್ಷಣ ಇಲಾಖೆ!

ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಹವಾಮಾನ (Weather) ವೈಪರಿತ್ಯ ಉಂಟಾಗುತ್ತಿರುವ ಹಿನ್ನೆಲೆ ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುತ್ತಿದೆ. ಚಳಿಯ (Cold) ಜೊತೆಗೆ ತುಂತುರು ಮಳೆಯಿಂದ ಹೆಚ್ಚಿನವರ ಆರೋಗ್ಯದ ಮೇಲೆ ಪ್ರಭಾವ ಬೀರಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ.…

KEA ಯಿಂದ 4 ಇಲಾಖೆಗಳ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಅಧಿಸೂಚಿಸಿದ್ದ ವಿವಿಧ 4 ಇಲಾಖೆಗಳ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗವು (KPSC) ಸಹ ಗ್ರೂಪ್ ಬಿ,…

ನಿರುದ್ಯೋಗಿ ಯುವಕ, ಯುವತಿಯರೇ ನಿಮಗೆ ಇಲ್ಲಿದೆ ಒಂದು ಉಪಯುಕ್ತ ಮಾಹಿತಿ, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹಲವಾರು ಯೋಜನೆಗಳು ಜಾರಿಯಾಗುತ್ತಿದೆ. ಭಾರತವು ಆರ್ಥಿಕವಾಗಿ ಮುಂದುವರಿಯಲು ಮೊದಲು ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕಾಗುತ್ತದೆ. ಸದ್ಯ ನಿರುದ್ಯೋಗಿಗಳಿಗಾಗಿ ಇಲ್ಲೊಂದು ಸುವರ್ಣ ಅವಕಾಶವಿದೆ. ಭಾರತ ಸರ್ಕಾರದಡಿ ಕಾರ್ಯ ನಿರ್ವಹಿಸುವ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್‌ ಪೆಟ್ರೋಕೆಮಿಕಲ್ಸ್‌ ಇಂಜಿನಿಯರಿಂಗ್…

ಸರಕಾರಿ ಉದ್ಯೋಗಿಗಳಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಬರೋಬ್ಬರಿ 25000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ತಡೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕುರಿತಂತೆ, ರಾಜ್ಯ ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ…

2nd ಪಿಯು ವಿದ್ಯಾರ್ಥಿಗಳ ಗಮನಕ್ಕೆ : ಈ ಬಾರಿ ಪ್ರಶ್ನೆ ಪತ್ರಿಕೆಯಲ್ಲಿರಲಿವೆ ಹಲವು ಬದಲಾವಣೆ | ಹೇಗಿರಲಿವೆ ಈ ಬಾರಿಯ ಪ್ರಶ್ನೆ ಪತ್ರಿಕೆ ?

2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆಗೆ ತಯಾರಿ ನಡೆಯುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಈಗಾಗಲೇ ಸಕಲ ಸಿದ್ಧತೆಯನ್ನು ನಡೆಸಿದೆ. ಕೊರೊನಾ ಹಾವಳಿ ಈಗಾಗಲೇ ಶುರುವಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೋ…

Scholarship: ವಿದ್ಯಾರ್ಥಿನಿಯರೇ ನಿಮಗೆ ಸಿಗಲಿದೆ 35 ಸಾವಿರ ಸ್ಕಾಲರ್​ ಶಿಪ್​

ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ ಕೂಲಿ ಮಾಡುವತ್ತ ಮುಖ ಮಾಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ,…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಈಗಾಗಲೇ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಗೊಳಿಸಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಈ ಕುರಿತಾಗಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ರದ್ದೂಗೊಳಿಸಲು ಶಿಕ್ಷಣ…