KPSC : ಮೌಲಾನಾ ಆಜಾದ್ ಶಾಲೆಗಳ ಶಿಕ್ಷಕರ ಹುದ್ದೆಗೆ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಮೌಲಾನ ಶಿಕ್ಷಕರು ಹುದ್ದೆಗಳ ನೇಮಕಾತಿ ಸಂಬಂಧ ಪಟ್ಟಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ!-->…